ಪಕ್ಷದಿಂದ ಶಶಿಕಲಾ ಉಚ್ಛಾಟನೆ..!

ತಮಿಳುನಾಡು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಶಿಕಲಾ ನಟರಾಜನ್​​ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇಂದು ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜಯಲಲಿತಾಅವರು ನಿಧನರಾಗುವ ಮುನ್ನ ನೇಮಿಸಿದ ಎಲ್ಲಾ ಪದಾಧಿಕಾರಿಗಳು ಮುಂದುವರೆಯುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

0

Leave a Reply

Your email address will not be published. Required fields are marked *