ಕೆನಡಾದ ವಿಶ್ವವಿದ್ಯಾಲಯದಿಂದ ವಿಜಯ್ ಪ್ರಕಾಶ್ ಗೆ ಗೌರವ ಡಾಕ್ಟರೇಟ್… ಕನ್ನಡಿಗರಿಗೆ ಹೆಮ್ಮೆಯೋ ಹೆಮ್ಮೆ..

Singer Vijay Prakash : ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕೆ ಗಾಯಕ ವಿಜಯ ಪ್ರಕಾಶ್ ಆವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

ಬೆಂಗಳೂರು : ಬಹು ಭಾಷಾ ಗಾಯಕ ವಿಜಯ ಪ್ರಕಾಶ್ ಅವರಿಗೆ ಕೆನಡಾದ ಟೊರೆಂಟೊದ ರಿಚ್ಮಂಡ್‌ ಗ್ಯಾಬ್ರಿಯಲ್‌ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದೆ.

ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕೆ ಗಾಯಕ ವಿಜಯ ಪ್ರಕಾಶ್ ಆವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

ಈ ಖುಷಿಯ ವಿಚಾರವನ್ನು ತಮ್ಮ ಇನ್ಸ್ಟ್ರಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿಕೊಂಡಿದ್ದಾರೆ.

https://www.instagram.com/p/C6AyOFwOZgg/?utm_source=ig_embed&ig_rid=f61cf53a-190e-4894-bee8-ecbf6c67935c

ವಿಜಯ ಪ್ರಕಾಶ ಅವರ ಜತೆಗೆ ತಮಿಳು ಗಾಯಕ ಶ್ರೀನಿವಾಸ್ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗಿದೆ.

Author

error: