ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್​

ಚುನಾವಣೆ ವೇಳೆ ಆಯೋಗಕ್ಕೆ ಸಲ್ಲಿಸುವ ಮಾಹಿತಿಯಲ್ಲಿ ಕೊಲೆ ಆರೋಪದ ಮಾಹಿತಿ ಮುಚ್ಚಿಟ್ಟ ಆರೋಪದ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​, ಚುನಾವಣಾ ಆಯೋಗಕ್ಕೆ ನೊಟೀಸ್ ನೀಡಿದೆ. ಸಿಎಂ ನಿತೀಶ್ ಕುಮಾರ್ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂದು ದೂರುದಾರರು ವಾದಿಸಿದ್ದಾರೆ.

0

Leave a Reply

Your email address will not be published. Required fields are marked *