Tag: Aam Aadmi Party

ದೆಹಲಿ ಚುನಾವಾಣೆ ಘೋಷಣೆ: ಫೆಬ್ರವರಿ 5ಕ್ಕೆ ಮತದಾನ, 8ಕ್ಕೆ ಫಲಿತಾಂಶ

Delhi Assembly Election: ದೆಹಲಿ ಚುನಾವಣೆಯ ಮುಹೂರ್ತ ಫಿಕ್ಸ್​ ಆಗಿದೆ. ಫೆಬ್ರವರಿ 5 ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ. ಹೊರ…

ಜೆಸಿಬಿ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ: ಮುಖ್ಯಮಂತ್ರಿ ಚಂದ್ರು ಆಕ್ರೋಶ

AAM ADMI PARTY PROTEST : ರಾಜ್ಯದಲ್ಲಿ ಆಡಳಿತ ನಡೆಸಿರುವ ಜೆಸಿಬಿ ಸರ್ಕಾರಗಳು ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ಹೊರತುಪಡಿಸಿ ಉತ್ತಮ…

ಆಯುಷ್ಮಾನ್ ದೇಶದ ಅತಿ ದೊಡ್ಡ ಫ್ಲಾಪ್ ಯೋಜನೆ : ಎಎಪಿ ಆರೋಪ

Ayushman Project : ಆಯುಷ್ಮಾನ್ ಯೋಜನೆ ಸಂಪೂರ್ಣ ಫ್ಲಾಪ್ ಸ್ಕೀಮ್ ಆಗಿದೆ. ಇದರಲ್ಲಿ, 5 ಲಕ್ಷ ಮಿತಿಯವರೆಗೆ ಮಾತ್ರ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ರೋಗಿಯನ್ನು ದಾಖಲಿಸಿದರೆ ಮಾತ್ರ…

ಅರ್ಕಾವತಿ ಡಿನೋಟಿಫಿಕೇಷನ್ : ಕೆಂಪಣ್ಣ ಆಯೋಗದ ವರದಿ ಬಹಿರಂಗ ಪಡಿಸಿ: ಎಎಪಿ ಒತ್ತಾಯ

Arkavathi Denotification Case: ಕೆಂಪಣ್ಣ ಆಯೋಗದ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡನೆ ಮಾಡಬೇಕು. ವರದಿ ಆಧಾರದ ಮೇಲೆ ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕಾನೂನು…

ಸರ್ಕಾರ, ಬಿಬಿಎಂಪಿ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ: ಮುಖ್ಯಮಂತ್ರಿ ಚಂದ್ರು ಆಕ್ರೋಶ

Aaam Admi Party : ದುಡ್ಡು ಮಾಡಲು ಇಂತಹ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಪಾರ್ಕ್, ಸ್ಮಶಾನ, ವಾಕಿಂಗ್ ಜಾಗಗಳು, ಸಮುದಾಯ ಭವನಗಳಲ್ಲಿ ಅಳವಡಿಸಿರುವ ದೊಡ್ಡ ಗೇಟ್‌ಗಳನ್ನು…

ನೂರಾರು ಕೋಟಿ ಬೆಲೆ ಬಾಳುವ ಸರ್ಕಾರಿ ಶಾಲೆ ಜಾಗ ರಕ್ಷಿಸುವಂತೆ ಸಚಿವ ಮಧು ಬಂಗಾರಪ್ಪನವರಿಗೆ ಎಎಪಿ ಮನವಿ

ಶಾಲೆಗಾಗಿ ಕೊಟ್ಟಿರುವ ಭೂಮಿಯನ್ನು ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಲೇಔಟ್ ಮಾಡಲು ಹೊರಟಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರಿಗೆ ಸರ್ಕಾರಿ ಆಸ್ತಿ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದೇವೆ,…

ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತುವಂತೆ ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿ ಪತ್ರ

ರಾಜ್ಯದ ಯಾವೊಬ್ಬ ಬಿಜೆಪಿ ಸಂಸದರೂ ಪಾರ್ಲಿಮೆಂಟ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡಿದ ಉದಾಹರಣೆ ಇದುವರೆಗೆ ಸಿಕ್ಕಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವುದಕ್ಕೆ ಇಲ್ಲಿನ ಸಂಸದರ ಮೌನವೇ ಪ್ರಮುಖ ಕಾರಣವಾಗಿದೆ

ನಾಲಾಯಕ್ ಎನ್‌ಡಿಎ ಸಂಸದರಿಂದ ರಾಜ್ಯಕ್ಕೆ ಒಂದು ರೂಪಾಯಿ ತರಲು ಆಗಿಲ್ಲ: ಮೋಹನ್ ದಾಸರಿ

ರಾಜ್ಯಕ್ಕೆ ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ಅನ್ಯಾಯ ಮಾಡಿದೆ. ಜಿಎಸ್‌ಟಿ, ಆದಾಯ ತೆರಿಗೆ ಕಟ್ಟುವುದರಲ್ಲಿ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಇಷ್ಟೆಲ್ಲಾ ಹಣ ರಾಜ್ಯದಿಂದ ಕೇಂದ್ರಕ್ಕೆ ಹೋದರೂ,…

ಬಿಡಿಎ ವಾಣಿಜ್ಯ ಸಂಕೀರ್ಣಗಳ ಅಭಿವೃದ್ಧಿ ಹೆಸರಿನಲ್ಲಿನ ರಿಯಲ್ ಎಸ್ಟೇಟ್ ಮಾಫಿಯಾ ನಿಲ್ಲಿಸಿ : ಆಮ್ ಆದ್ಮಿ ಪಕ್ಷ ಒತ್ತಾಯ

ಬಿಡಿಎ ವಾಣಿಜ್ಯ ಸಂಕೀರ್ಣಗಳ ಉಳಿವಿಗಾಗಿ ಈಗಾಗಲೇ ಅನೇಕ ಹೋರಾಟಗಳನ್ನು ನಡೆಸುತ್ತಿದೆ. ಮುಂಬರುವ ದಿವಸಗಳಲ್ಲಿ ಸರ್ಕಾರವು ತನ್ನ ನಡೆಯನ್ನು ಬದಲಿಸದಿದ್ದಲ್ಲಿ ಮತ್ತೆ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ

ರೈತರಿಗೆ ಶೇಕಡಾ 90ರಷ್ಟು ಸಹಾಯಧನ ಒದಗಿಸಲು ಆಗ್ರಹಿಸಿ ಸಿಎಂಗೆ ಎಎಪಿ ಪತ್ರ

Aam Admi Party Latter To Chief Minister: ರೈತರಿಗೆ ಮೋಸ ಮಾಡುವ ಈ ಆದೇಶವನ್ನು ತಕ್ಷಣವೇ ಹಿಂಪಡೆದು, ರೈತರಿಗೆ ಸೇರಬೇಕಾದ ಶೇ. 90ರಷ್ಟು ಸಹಾಯಧನವನ್ನು ಒದಗಿಸಲು…