“Pushpa 2 ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ಶ್ರೀಲೀಲಾ… ಡ್ಯಾನ್ಸಿಂಗ್ ಕ್ವೀನ್ ಪೋಸ್ಟರ್ ಬಿಡುಗಡೆ
Pushpa 2 ಸ್ಪೆಷಲ್ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾ ಹಾಗೂ ಐಕಾನ್ ಸ್ಟಾರ್ ಗಣೇಶ್ ಆಚಾರ್ಯ ಕೊರಿಯೋಗ್ರಫಿಗೆ ಕುಣಿದು ಕುಪ್ಪಳಿಸಿದ್ದಾರೆ.
ನಾವು ಸುಳ್ಳು ಹೇಳೊಲ್ಲ
Pushpa 2 ಸ್ಪೆಷಲ್ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾ ಹಾಗೂ ಐಕಾನ್ ಸ್ಟಾರ್ ಗಣೇಶ್ ಆಚಾರ್ಯ ಕೊರಿಯೋಗ್ರಫಿಗೆ ಕುಣಿದು ಕುಪ್ಪಳಿಸಿದ್ದಾರೆ.
ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 21 ವರ್ಷ ಕಳೆದಿದೆ. 2003 ಮಾರ್ಚ್ 28ರಂದು ಗಂಗೋತ್ರಿ ಸಿನಿಮಾ ಮೂಲಕ ಬನ್ನಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.…