ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾಗಿ ಚರ್ಚೆ ನಡೆಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ…
