Tag: Bengaluru

B Khata | ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ಅಭಿಯಾನಕ್ಕೆ ಸೂಚನೆ: CM ಸಿದ್ದರಾಮಯ್ಯ

B Khata: ರಾಜ್ಯದ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು,ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ…

ಶಿಕ್ಷಕರು ತಮ್ಮ ಜ್ಞಾನ ಕೊಟ್ಟು ವಿದ್ಯಾರ್ಥಿಗಳ ಅರಿವನ್ನು ಉತ್ತೇಜಿಸಬೇಕು: ಡಿಸಿಎಂ ಡಿ ಕೆ ಶಿವಕುಮಾರ್

ಕೇವಲ ಪುಸ್ತಕದಲ್ಲಿ ಇರುವುದನ್ನು ಪಾಠ ಮಾಡಬೇಡಿ. ವಿದ್ಯಾರ್ಥಿಗಳ ನಡೆ, ನುಡಿ, ವಿಚಾರಧಾರೆ, ಚಿಂತನೆಗಳನ್ನು ದೇಶ ಕಟ್ಟುವ ರೀತಿ ತಯಾರು ಮಾಡಬೇಕು. ನಿಮ್ಮ ಜ್ಞಾನ ಭಂಡಾರವನ್ನು ಹೆಚ್ಚು ಮಾಡಿಕೊಳ್ಳಬೇಕು.

Shiva Rajkumar | ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕಿತ್ಸೆ ಮತ್ತು ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: CM ಸಿದ್ದರಾಮಯ್ಯ

ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ.

ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳಕ : ಹಲವು ಕತೆ ಹೇಳುತ್ತಿರುವ ಚಿತ್ರಗಳು

Bengaluru Pictures : ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ ಕೆಲಸ ಪೂರ್ಣಗೊಂಡಿದೆ.

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ : ವಿದೇಶಾಂಗ ಸಚಿವ ಜೈಶಂಕರ್ ಭೇಟಿಯಾಗಿ ಧನ್ಯವಾದ ಹೇಳಿದ ಕುಮಾರಸ್ವಾಮಿ

US CONSULATE : ಬೆಂಗಳೂರು ಇಡೀ ದೇಶದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದ್ದು, ವಿಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಮಾಹಿತಿ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳು ಅಗಾಧವಾಗಿ ಬೆಳೆದಿವೆ. ಮುಖ್ಯವಾಗಿ ಅಮೆರಿಕದ ಜತೆ ಕರ್ನಾಟಕ ನಿಕಟ ಸಂಪರ್ಕ ಹೊಂದಿದೆ. ಹೀಗಾಗಿ ನಗರದಲ್ಲಿ ಅಮೆರಿಕ…

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿ ಕೆ ಶಿವಕುಮಾರ್

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ

Press Club : ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

Press Club: ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ.

ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ? : ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ

22 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡದ ಅಧಿಕಾರಿಗಳ ಉದಾಸೀನತೆ, ಗಾಢನಿದ್ರೆಯ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಆದರೂ ಈ ರಾಜ್ಯ ಸರ್ಕಾರ ರೈತರ ಹಿತ ಮರೆತು ಗಾಢನಿದ್ರೆಯಲ್ಲಿದೆ.