Tag: Bengaluru Temperature

ಬೇಯುತ್ತಿರುವ ಬೆಂಗಳೂರು; ಮಂಗಳವಾರ 40 ಡಿಗ್ರಿ ದಾಟಿದ ತಾಪಮಾನ !

Bengaluru Temperature : ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರು ಇತಿಹಾಸದಲ್ಲಿ ದಾಖಲಾಗಿರುವ 3ನೇ ಗರಿಷ್ಠ ತಾಪಮಾನವಾಗಿದೆ.

Bengaluru Rains: ಬೆಂಗಳೂರಿನಿಂದ ಕಾಣೆಯಾಗಿದ್ದ ಮಳೆರಾಯ 150 ದಿನಗಳ ನಂತರ ಪ್ರತ್ಯಕ್ಷ

Bengaluru Rains: ಕೆಆರ್ ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ತುಂತುರು ಮಳೆ ಶುರುವಾಗಿದೆ.

ಕಳೆದ 62 ವರ್ಷಗಳ ದಾಖಲೆ ; ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅತಿ ಸುದೀರ್ಘ ಒಣಹವೆ

Bengaluru Temperature: 'ಕಳೆದ ಡಿಸೆಂಬರ್‌ನಲ್ಲಿನ 1 ಮಿಮೀಗಿಂತಲೂ ಕಡಿಮೆ ಮಳೆಯಾಗಿತ್ತು. 1962 ರಿಂದೀಚೆಗೆ ನಗರವು ದೀರ್ಘಕಾಲದ ಒಣಹವೆಯನ್ನು ಅನುಭವಿಸಿದೆ.