Tag: BJP

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಆರ್‌ ಅಶೋಕ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು.

Union Budget 2025: ಎಲ್ಲವನ್ನೂ ಸರಿದೂಗಿಸಿದ, ಆತ್ಮ ನಿರ್ಭರ ಭಾರತಕ್ಕೆ ಒತ್ತು ನೀಡಿದ ಬಜೆಟ್: ಛಲವಾದಿ ನಾರಾಯಣ ಸ್ವಾಮಿ

ಮಧ್ಯಮ ವರ್ಗದ- ವೇತನದಾರರಿಗೆ ಮೊದಲು 7 ಲಕ್ಷಕ್ಕೆ ತೆರಿಗೆ ಕಟ್ಟಬೇಕಿತ್ತು. ಈಗ 12 ಲಕ್ಷದ ವರೆಗೆ ಯಾರಿಗೂ ತೆರಿಗೆ ಇರುವುದಿಲ್ಲ. ಪತ್ರಕರ್ತರೂ ಸೇರಿದಂತೆ ತಿಂಗಳುಗೆ 1 ಲಕ್ಷದ…

R Ashok  | ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಆರ್‌. ಅಶೋಕ

ಮೈಕ್ರೋ ಫೈನಾನ್ಸ್‌ನ ಮೀಟರ್‌ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ.…

Mysore MUDA Case | ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್

ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ.

B Sriramulu : ಶ್ರೀರಾಮುಲುಗೆ ಕೇಂದ್ರ ಮಂತ್ರಿ ಮಾಡಿ: ಚಳುವಳಿ ರಾಜಣ್ಣ ಆಗ್ರಹ

ಸಂಡೂರು ಉಪಚುನಾವಣೆ ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಜನಾರ್ಧನ ರೆಡ್ಡಿ ಹೊರಬೇಕಿತ್ತು. ತಮ್ಮ ತಪ್ಪನ್ನ ಮರೆಮಾಚಲು ಶ್ರೀರಾಮುಲು ಅವರ ಮೇಲೆ ಗೂಬೆ ಕೂರಿಸುವ…

ತುಷ್ಟೀಕರಣದ ನೀತಿಯಿಂದ ಸಂಪೂರ್ಣ ಹದಗೆಟ್ಟ ಕಾನೂನು-ಸುವ್ಯವಸ್ಥೆ: ವಿಜಯೇಂದ್ರ ಆಕ್ಷೇಪ

ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯನವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬಹುದು. ಡಿ ಕೆ ಶಿವಕುಮಾರ್ ಜೊತೆಗೆ 8 ರಿಂದ 10 ಸಚಿವರು ತಾವೂ ಸಿಎಂ ಆಗಬೇಕೆಂದು ಆಕಾಂಕ್ಷಿಗಳಾಗಿ ಸಾಲಿನಲ್ಲಿ…

ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ, ಬಣ ಕಲಹದಲ್ಲೇ ಎಲ್ಲರೂ ಮಗ್ನ: ಆರ್‌ ಅಶೋಕ ಆಕ್ರೋಶ

ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ

B Y Vijayendra : ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ಬಿ ವೈ ವಿಜಯೇಂದ್ರ

ಯಾವುದೇ ಪ್ಯಾಚಪ್ ಆಗಲು ಸಾಧ್ಯವಿಲ್ಲ; ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ. ಅವರು ಏನೇ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕಾಗುತ್ತದೆ.

ದೆಹಲಿ ಚುನಾವಾಣೆ ಘೋಷಣೆ: ಫೆಬ್ರವರಿ 5ಕ್ಕೆ ಮತದಾನ, 8ಕ್ಕೆ ಫಲಿತಾಂಶ

Delhi Assembly Election: ದೆಹಲಿ ಚುನಾವಣೆಯ ಮುಹೂರ್ತ ಫಿಕ್ಸ್​ ಆಗಿದೆ. ಫೆಬ್ರವರಿ 5 ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ. ಹೊರ…

Kumar Bangarappa | ಬಿಜೆಪಿಯ ರಾಜ್ಯಾಧ್ಯಕ್ಷರಾಗ್ತಾರಾ ಮಾಜಿ ಸಚಿವ ಕುಮಾರ್ ಬಂಗಾರಪ್ಪ..?

Kumar Bangarappa ಬಿಜೆಪಿ ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ.