Tag: Breaking News

ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬಸವರಾಜ ಬೊಮ್ಮಾಯಿ

Basavaraj Bommia; ಕಾಂಗ್ರೆಸ್ ನವರು ಸಂವಿಧಾನದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೀಗೆ ಮಾತನ್ನು ಆಡಬಾರದು

Weather Updates : ಎಂಟು ರಾಜ್ಯಗಳಲ್ಲಿ ಬಿಸಿ ಬಿಸಿ ಗಾಳಿ, ಹೆಚ್ಚಿದ ತಾಪಮಾನ; ಬೀಳಬಹುದೆ ಮತದಾನದ ಮೇಲೆ ಪರಿಣಾಮ ?

Weather Updates : ಜನ ಮತಗಟ್ಟೆಗಳಿಗೆ ಬರಲು ಹಿಂಜರಿಯಬಹುದು. ಇದರಿಂದಾಗಿ ಮತದಾನದ ಪ್ರಮಾಣ ಕುಸಿಯುವ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

ಮೇ‌ 10ಕ್ಕೆ ರಾಮನ ಅವತಾರ : ಚುನಾವಣೆ ರಿಸಲ್ಟ್ ಗೂ‌‌ ಮೊದ್ಲೆ ರಿಷಿ ಸಿನಿಮಾ ರಿಸಲ್ಟ್

Ramana Avatara Movie ; ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.‌‌ ಮೇ‌ 10ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ.

EVM-VVPAT ಮತ ಯಂತ್ರಗಳ ಕಾರ್ಯನಿರ್ವಹಣೆ; ಕೆಲವೊಂದು ವಿವರ ಕೇಳಿದ ಸುಪ್ರೀಂ ಕೋರ್ಟ್..

EVM VVPAT Verification Case : ಚುನಾವಣಾ ಮತಯಂತ್ರ ಅಥವಾ ಇವಿಎಂ ಬಗ್ಗೆ ಕೆಲವರು ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದೆ.

Neha Murder Case : ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ; ಹೆಚ್ಚಿನ ತನಿಖೆ

Neha Murder Case : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್​​ ನನ್ನು ಆರು ದಿನ ಸಿಐಡಿ ವಶಕ್ಕೆ ಒಪ್ಪಿಸಿದೆ.

ರಾಜ್ಯದ 14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ : ಮತಗಟ್ಟೆಗಳಲ್ಲಿ ಮೊಬೈಲ್ ಪೋನ್ ನಿಷಿದ್ಧ

Karnataka Lok Sabha election Campaign : ರಾಜ್ಯದಲ್ಲಿ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ

Priyanka Gandhi : ಪ್ರಧಾನಿ ಮೋದಿ ಅವರಿಗೆ ಮಾಂಗಲ್ಯದ ಬೆಲೆ ಗೊತ್ತಿಲ್ಲ, ಅವರು ಸತ್ಯದ ಮಾರ್ಗವನ್ನು ಅನುಸರಿಸುತ್ತಿಲ್ಲ: ಪ್ರಿಯಾಂಕಾ

ಬೆಂಗಳೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳ ಮಾಂಗಲ್ಯವನ್ನು ಕಿತ್ತುಕೊಳ್ಳಲಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ ಎಂದು ನೆನಪು ಮಾಡಿಕೊಟ್ಟಿದ್ದಾರೆ..ಮಹಿಳೆಯರ ಮನಸಿನಲ್ಲಿರುವ ಸೇವಾಭಾವನೆ…

IPL 2024 : ಚೆನ್ನೈಗೆ ಸತತ 2 ನೆಯ ಸೋಲು ; ಲಖನೌ ಗೆ ಐತಿಹಾಸಿಕ ಜಯ

LSG vs CSK IPL 2024 highlights : ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಕುಸಿದಿದೆ.

ಕಾಂಗ್ರೆಸ್ ಮೇಲೆ ದಾಳಿ ಮುಂದುವರಿಸಿದ ಮೋದಿ, ಇದಕ್ಕಾಗಿ ಇವತ್ತೂ ಮುಸ್ಲೀಂರ ಬಳಕೆ, ದಲಿತರ ಮೀಸಲಾತಿ ಕಿತ್ತು ಮುಸಲ್ಮಾನರಿಗೆ ನೀಡಲು ಕಾಂಗ್ರೆಸ್ ಹೊರಟಿತ್ತು ಎಂಬ ಆರೋಪ

PM Narendra Modi : ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಂದ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲೀಮರಿಗೆ ನೀಡಲು ಮುಂದಾಗಿತ್ತು