Tag: congress

ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ: ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ‘ಪರಿಶಿಷ್ಟ ಜಾತಿಗಳ ಸಮಗ್ರ…

Union Budget 2025 : ರಾಜ್ಯದ ಹಿತಕ್ಕೆ ಮಾರಕವಾದ ನಿರಾಶಯದಾಯಕ ಬಜೆಟ್: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆ ಹಿನ್ನೆಲೆ ಮೂರು- ನಾಲ್ಕು ಬಾರಿ ಪ್ರಸ್ತಾಪ ಮಾಡಿದ್ದಾರೆ. ಬಜೆಟ್ ನಲ್ಲಿ ನಮಗೆ ಘೋಷಣೆ ಮಾಡಿ ಚೊಂಬು ನೀಡಿದ್ರು. ಅದೇ ರೀತಿ ಬಿಹಾರಕ್ಕೂ ಚೊಂಬು ಕೊಡ್ತಾರೆ.

Union Budget 2025 : ಕೇಂದ್ರದಿಂದ ರೈತರು, ಯುವಕರು ಮತ್ತು ಕರ್ನಾಟಕ ವಿರೋಧಿ ಬಜೆಟ್: ಸಚಿವ ಹೆಚ್ ಸಿ ಮಹದೇವಪ್ಪ

ಅತಿ ಮುಖ್ಯವಾಗಿ ದೇಶದ ಬೆನ್ನೆಲುಬು ಆಗಿರುವ ರೈತರಿಗೆ ಯಾವುದೇ ರೀತಿಯ ಉಪಯುಕ್ತ ಯೋಜನೆಗಳನ್ನು ನೀಡದ ಕೇಂದ್ರ ಸರ್ಕಾರವು ತಾನು ಸದಾ ರೈತ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.

Union Budget 2025: ರೈತರ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ: ಈಶ್ವರ ಖಂಡ್ರೆ

ಬಜೆಟ್ ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತ ಸಮರ್ಥನೀಯವಲ್ಲ.

Union Budget 2025 : ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್: ಎಂ‌ ಬಿ ಪಾಟೀಲ

ಉತ್ತರ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಈ ಬಾರಿಯಾದರೂ ಉತ್ತರ ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಮಂಜೂರು ಮಾಡುತ್ತಾರೆ ಎನ್ನುವ ನಿರೀಕ್ಷೆ ಕೂಡ ಹುಸಿಯಾಗಿದೆ.

Republic Day 2025: ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ

ಕೇಂದ್ರ ಸರ್ಕಾರ ದೇಶದ ಪ್ರಜೆಗಳನ್ನು ಬಹಳ ಹೀನಾಯವಾಗಿ ನೋಡುತ್ತಿದೆ. ಅತಿ ಶ್ರೀಮಂತರು ಹಾಗೂ ಪ್ರಭಾವಿ ವ್ಯಕ್ತಿಗಳಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಬಡವರನ್ನು ಕಡೆಗಣಿಸುತ್ತಿದೆ.

Republic Day 2025 : ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿಗಳು ವಾಣಿ ವಿಲಾಸ ಸಾಗರ ಆಣೆಕಟ್ಟು ಬಾಗಿನ ಅರ್ಪಣೆ ಕಾರ್ಯಕ್ರಮದ ವೇಳೆ ಸ್ಪಷ್ಟಪಡಿಸಿದ್ದಾರೆ.

ನಮಗೆ ಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ; ಬಿಜೆಪಿಯಿಂದ ಗೊಡ್ಸೆ ಕೊಲೆಗಟುಕ ಸಿದ್ದಾಂತ ಪಾಲನೆ : CM ಸಿದ್ದರಾಮಯ್ಯ

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ: ರಣದೀಪ್ ಸಿಂಗ್ ಸುರ್ಜೆವಾಲಾ ಸ್ಟಷ್ಟನೆ

ಸಚಿವರು ಹಾಗೂ ಶಾಸಕರು ಪಕ್ಷದ ಆಂತರಿಕ ವಿಚಾರಗಳನ್ನ ಹಾಗೂ ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ.

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿ ಕೆ ಶಿವಕುಮಾರ್

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ