Tag: D K Shivakumar

ಶಿಕ್ಷಕರು ತಮ್ಮ ಜ್ಞಾನ ಕೊಟ್ಟು ವಿದ್ಯಾರ್ಥಿಗಳ ಅರಿವನ್ನು ಉತ್ತೇಜಿಸಬೇಕು: ಡಿಸಿಎಂ ಡಿ ಕೆ ಶಿವಕುಮಾರ್

ಕೇವಲ ಪುಸ್ತಕದಲ್ಲಿ ಇರುವುದನ್ನು ಪಾಠ ಮಾಡಬೇಡಿ. ವಿದ್ಯಾರ್ಥಿಗಳ ನಡೆ, ನುಡಿ, ವಿಚಾರಧಾರೆ, ಚಿಂತನೆಗಳನ್ನು ದೇಶ ಕಟ್ಟುವ ರೀತಿ ತಯಾರು ಮಾಡಬೇಕು. ನಿಮ್ಮ ಜ್ಞಾನ ಭಂಡಾರವನ್ನು ಹೆಚ್ಚು ಮಾಡಿಕೊಳ್ಳಬೇಕು.

Mysore MUDA Case | ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್

ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ.

Republic Day 2025 : ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿಗಳು ವಾಣಿ ವಿಲಾಸ ಸಾಗರ ಆಣೆಕಟ್ಟು ಬಾಗಿನ ಅರ್ಪಣೆ ಕಾರ್ಯಕ್ರಮದ ವೇಳೆ ಸ್ಪಷ್ಟಪಡಿಸಿದ್ದಾರೆ.

ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು, ನಂತರ ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟರು. ಇವರ ತತ್ವ ಆದರ್ಶ, ಸಾಮಾಜಿಕ ನ್ಯಾಯ ಉಳಿಸಲು ಇಂದಿನ ಸಮಾವೇಶ ಅಗತ್ಯವಾಗಿದೆ

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿ ಕೆ ಶಿವಕುಮಾರ್

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ

ಕಾಂಗ್ರೆಸ್​ನಲ್ಲಿ ಜೋರಾದ ಬಣ ರಾಜಕೀಯ: ಅಸಮಾಧಾನ ಶಮನಕ್ಕೆ ಶಾಸಕಾಂಗ ಸಭೆ ಕರೆದ ಸಿಎಂ

Karnataka Congress Politics : ಕಾಂಗ್ರೆಸ್ ನಾಯಕರು ಡಿನ್ನರ್ ಮೀಟಿಂಗ್ ಯಾಕೆ ಮಾಡಿದರು? ರದ್ದುಗೊಂಡಿದ್ದು ಏಕೆ? ಎಂಬ ಪ್ರಶ್ನೆಗಳು ಮೂಡಿವೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ದಿಢೀರ್…

ಸಿಎಂ ಕುರ್ಚಿ ಕಾಳಗ | ವಿರೋಧಿಗಳ ಹಾರಾಟಕ್ಕೆ ‘ಬಂಡೆ’ ಅಡ್ಡಗಾಲು : ಇಷ್ಟಾರ್ಥ ಸಿದ್ದಿಗೆ ದೇವರ ಮೊರೆ

Siddaramaiah-vs-D K Shivakumar : ಸಿಎಂ ಬೆಂಬಲಿಗರ ತಂತ್ರ ಅರಿತ ಕಾಂಗ್ರೆಸ್​ನ ಚುನಾವಣಾ ಚಾಣಕ್ಯ ಡಿಕೆಶಿ ಇದೀಗ ವಿರೋಧಿಗಳಿಗೆ ಮೂಗುದಾರ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಡಿನ್ನರ್​​​ ಕೂಟಗಳಿಗೆ ಹೈಕಮಾಂಡ್​​​…

ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಿ, ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ ಕೆ ಶಿವಕುಮಾರ್ ಸಲಹೆ

ಪ್ರತಿಭೆ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಆ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಒಳ್ಳೆಯ ಗುಣ ನಿಮಗೆ ಸಹಾಯ ಮಾಡುತ್ತದೆ. ಕಿರ್ಮಾನಿ ಅವರು ಈ ಎರಡೂ ಗುಣಗಳನ್ನು ಹೊಂದಿದ್ದಾರೆ.

ದೇವರು ಕೊಟ್ಟಿರುವ ಪರೀಕ್ಷೆ ಗೆದ್ದು, ಸಾಧನೆ ಮಾಡಿ: ಡಿಸಿಎಂ ಡಿ ಕೆ ಶಿವಕುಮಾರ್ ಸಲಹೆ

World Disabled Day 2024: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮಗೆ ನಿರೀಕ್ಷಿತ ಮಟ್ಟದಲ್ಲಿ ಪದಕ ಬರಲಿಲ್ಲ. ಆದರೆ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ 29 ಪದಕ ಬಂದಿದೆ. ಇವರೆಲ್ಲರೂ ತಮಗಿರುವ…

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು; ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: DCM ಡಿ ಕೆ ಶಿವಕುಮಾರ್

DCM D K Shivakumar : ಸುಮಾರು 250 ಕೋಟಿಯಷ್ಟು ಹಣ ಗ್ಯಾರಂಟಿ ಯೋಜನೆಗಳ ಮೂಲಕ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ತಲುಪುತ್ತಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ…