Tag: Delhi Liquor Policy Case

Excise Policy Scam : ಸಿಎಂ ಅರವಿಂದ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ : ಮೇ 7 ರವರೆಗೆ ಜೈಲು

Delhi CM Arvind Kejriwal : ರೂಸ್ ಅವೆನ್ಯೂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಮೇ 7ರವರೆಗೆ ವಿಸ್ತರಿಸಲಾಗಿದೆ.

ಕೇಜ್ರಿವಾಲ್ ಬಿಡುಗಡೆಗೆ ಪಿಐಎಲ್ : ಅರ್ಜಿ ವಜಾಗೊಳಿಸಿ ದಂಡ ವಿಧಿಸಿದ ದೆಹಲಿ ಹೈಕೋರ್ಟ್

Delhi CM Arvind Kejriwal : ಜಾರಿ ನಿರ್ದೇಶನಾಲಯದ ಪ್ರಕರಣಗಳಿಂದಲೂ ಅವರನ್ನು ಮುಕ್ತಗೊಳಿಸಬೇಕು ಎಂದು ಅರ್ಜಿ ದಾರರು ಮನವಿ ಮಾಡಿದ್ದರು.

ಜೈಲಿನಲ್ಲಿ ನನ್ನ ಗಂಡನ ಹತ್ಯೆಗೆ ಸಂಚು: ಸುನಿತಾ ಕೇಜ್ರಿವಾಲ್ ಆರೋಪ

Sunita Kejriwal: ತಿಹಾರ ಜೈಲಿನಲ್ಲೇ ಅವರನ್ನು ಮುಗಿಸಲು ಸಂಚು ರೂಪಿಸಲಾಗುತ್ತಿದೆ. ಅವರಿಗೆ ನೀಡುವ ಆಹಾರದ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದಾರೆ

ಜೈಲಿನಲ್ಲಿ ಮಾವಿನ ಹಣ್ಣು ತಿಂದ ಕೇಜ್ರಿವಾಲ್; ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಂಡು ಜಾಮೀನು ಪಡೆಯುವ ಹುನ್ನಾರ ; ಜಾರಿ ನಿರ್ದೇಶನಾಲಯ ಆರೋಪ

CM Arvind Kejriwal : ಮಾವಿನ ಹಣ್ಣಿನ ಜೊತೆ ಬೇರೆ ಸಿಹಿ ಪದಾರ್ಥಗಳನ್ನು ಅವರು ತಿನ್ನುತ್ತಿದ್ದಾರೆ. ಅವರ ಉದ್ದೇಶ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಲಿ ಎಂಬುದೇ ಆಗಿದೆ,

ನನ್ನ ಹೆಸರು ಅರವಿಂದ್ ಕೇಜ್ರಿವಾಲ್ ನಾನು ಬಯೋತ್ಪಾದಕನಲ್ಲ…! ಜೈಲಿನಿಂದ ಕೇಜ್ರಿವಾಲ್ ಸಂದೇಶ,,

Arvind Kejriwal : ನಾನು ಅರವಿಂದ್ ಕೇಜ್ರೀವಾಲ್ ನಾನು ಭಯೋತ್ಪಾದಕನಲ್ಲ.. ಈಗ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಇಂದು ಕಳುಹಿಸಿರುವ ಸಂದೇಶ

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್‌ ಅರ್ಜಿ ತುರ್ತು ವಿಚಾರಣೆ ಇಲ್ಲ ; ಇಡಿಗೆ ನೋಟಿಸ್ ನೀಡಿದ ‘ಸುಪ್ರೀಂ’

Arvind Kejriwal : ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ, ಏಪ್ರಿಲ್ 24ರೊಳಗೆ ಉತ್ತರ ನೀಡುವಂತೆ ಸೂಚಿಸಿದೆ.

ಕೇಜ್ರಿವಾಲ್ ಬಂಧನ ಕಾನೂನು ಬಾಹಿರವೆ ? ಇಂದು ಸುಪ್ರೀಂ ನಲ್ಲಿ ನಡೆಯಲಿದೆ ವಿಚಾರಣೆ

Arvind Kejriwal : ಪ್ರಕರಣ ಕುರಿತು ದೆಹಲಿ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಹೈಕೋರ್ಟ್ ನಲ್ಲಿ ಮನ್ನಣೆ ಇಲ್ಲ, ಬಂಧನ ಆದೇಶಕ್ಕೂ ಪುರಸ್ಕಾರ; ಈಗ ಸುಪ್ರೀಂ ಮೆಟ್ಟಿಲೇರಿದ ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅವರ ವಕೀಲರು ತಮ್ಮ ಕಕ್ಷಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ವಿಷಯವನ್ನು ದೃಢಪಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ನೀಡದ ದೆಹಲಿ ಹೈಕೋರ್ಟ್; ದೆಹಲಿಯಲ್ಲಿ ಜಾರಿಗೆ ಬರುವುದೇ ರಾಷ್ಟ್ರಪತಿ ಆಡಳಿತ ?

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಜಾಮೀನು ನೀಡುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಈಗ ಅವರಿಗೆ ಇರುವ ದಾರಿ ಎಂದರೆ ಜಾಮೀನು ಕೋರಿ ಸುಪ್ರೀಂ ಕೋರ್ಟಿಗೆ ಹೋಗುವುದು ಮಾತ್ರ.ಇದರ…

ಕೇಜ್ರಿವಾಲ್ ಅವರಿಗೆ ಬಿಡುಗಡೆಯ ಭಾಗ್ಯ ಇಲ್ಲ- ಇನ್ನೂ 15 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇನ್ನೂ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೆಹಲಿ ನ್ಯಾಯಾಲಯ ಇಂದು ಈ ತೀರ್ಪು ನೀಡಿದೆ. ಅಬಕಾರಿ ನೀತಿ ಕುರಿತ ಹಗರಣದ ಆರೋಪಿಯಾಗಿರುವ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಇಡಿ ಕಾನೂನು…