Tag: Flood Damage

ಪ್ರವಾಹ ಹಾನಿ ಸಂಬಂಧ ಸಭೆ ನಡೆಸಿ, ಕೂಡಲೇ 5,000 ಕೋಟಿ ಬಿಡುಗಡೆ ಮಾಡಿ: ಆರ್‌.ಅಶೋಕ ಆಗ್ರಹ

R Ashok : ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭಕರ್ಣನಂತೆ…