ಕನಿಷ್ಠ ವೇತನ ಪಾವತಿಸದ ಏಜೆನ್ಸಿ ಪರವಾನಗಿ ರದ್ದುಪಡಿಸಿ: ಸಚಿವ ಸಂತೋಷ ಲಾಡ್ ಸೂಚನೆ
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಡಳಿತದ ಮುಖ್ಯಸ್ಥರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವುದರಿಂದ ಪರಿಣಾಮಕಾರಿ ಜಾಗೃತಿ ಮೂಡಲಿದೆ. ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಹೋಟೆಲ್, ಬಾಯ್ಲರ್, ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ…
