ಸಿಎಂ ಸಿದ್ದರಾಮಯ್ಯ ಹಣಕಾಸು ಸಚಿವರಾದರೂ ಅವರಿಗೆ ಹಗರಣ ತಿಳಿದಿಲ್ಲ, ಸಿಎಂ, ಸಚಿವರು ರಾಜೀನಾಮೆ ನೀಡಲಿ: ಆರ್.ಅಶೋಕ ಆಗ್ರಹ
Valmiki Corporation Scam; ಸಿಐಡಿ ಬದಲು ಎಸ್‌ಐಟಿ ರಚಿಸಿದರೆ ಈ ಪ್ರಕರಣ ಮುಚ್ಚಿಹಾಕಬಹುದೆಂಬ ಉಪಾಯವನ್ನು ಸರ್ಕಾರ ಮಾಡಿದೆ. ಪದೇ ಪದೆ ತನಿಖಾ ಏಜೆನ್ಸಿ ಬದಲಿಸಲಾಗುತ್ತಿದೆ. ಆದ್ದರಿಂದ ಇದನ್ನು…
