Tag: JDS

ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ: ಹೆಚ್.ಡಿ.ದೇವೇಗೌಡ

H D DeveGowda: ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ…

ಕುಮಾರಸ್ವಾಮಿ ಅವರನ್ನು ಮುಗಿಸಲು ಸಾಧ್ಯವಿಲ್ಲ: ಹೆಚ್ ಡಿ ದೇವೆಗೌಡ ಗುಡುಗು

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ. ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ…

ಜೆಡಿಎಸ್ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ ; ಬಲವಾಗಿ ಮರಳಿ ಬಂದಿದೆ: H D ಕುಮಾರಸ್ವಾಮಿ

H D Kumaraswamy : JDS ಪಕ್ಷ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ. ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆದರು. ಈಗ 2023ರ ಚುನಾವಣೆಯಲ್ಲಿ ಕೇವಲ 18 ಸ್ಥಾನ ಗೆದ್ದರೂ…

HDK ವಿರುದ್ಧ ವರ್ಣಬೇಧ ಹೇಳಿಕೆ : ಸಚಿವ  ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

JDS Protest: ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿರುವ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ನೈತಿಕತೆ ಇದ್ದರೆ…

ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿ ಕುಂಠಿತ; ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆರೋಪ

H D Kumaraswamy: ರಾಜ್ಯದಲ್ಲಿ ಕಾರ್ಖಾನೆಗಳ ಸ್ಥಾಪನೆ ಆಶಾದಾಯಕವಾಗಿಲ್ಲ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ. ಇವರಿಗೆ ಕೈಗಾರಿಕೆಗಳ ಬಗ್ಗೆ ಆಸಕ್ತಿ ಇದ್ದರೆ ಟೊಯೋಟಾ ಕಂಪನಿ ಮಹಾರಾಷ್ಟ್ರಕ್ಕೆ…

ನಿಖಿಲ್ ಜಯ ಖಚಿತ, ಚನ್ನಪಟ್ಟಣ ಅಭಿವೃದ್ಧಿ ಅವರಿಂದಲೇ ಚರ್ಚೆ ಮಾಡಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

Channapatba ByPoll: ಜನರ ಆಶೀರ್ವಾದದಿಂದ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆ ಆಗುವುದು ಖಚಿತ. ವಿಧಾನಸಭೆಯಲ್ಲಿ ಅಭಿವೃದ್ಧಿ ಎಂದರೇನು ಎಂದು ನಿಖಿಲ್ ಅವರೇ ವಿಧಾನಸಭೆಗೆ ಪ್ರವೇಶ ಮಾಡಿ…

ಚನ್ನಪಟ್ಟಣದಲ್ಲಿ ಅಧರ್ಮಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ: HD ಕುಮಾರಸ್ವಾಮಿ ಭವಿಷ್ಯ

Channapatna By Election : ಕುತಂತ್ರ ಅಧರ್ಮ ಹಾಗೂ ಧರ್ಮದ ನಡುವಿನ ಚುನಾವಣೆ ಇದಾಗಿದೆ. ಈ ಬಾರಿ ನಿಖಿಲ್ ಅಭಿವನ್ಯುವಲ್ಲ. ಅರ್ಜುನನಾಗಿ ಯುದ್ಧ ಎದುರಿಸುತ್ತಿದ್ದಾರೆ. ಜೆಡಿಎಸ್ ಮತ್ತು…

Channapatna By Election: ಚನ್ನಪಟ್ಟಣದಲ್ಲಿ ನಿಖಿಲ್ ಪರ ರೇವತಿ ಪ್ರಚಾರ

Channapatna By Election : ಪ್ರಯಾಣಿಕರು, ವಿದ್ಯಾರ್ಥಿಗಳು, ಪಟ್ಟಣದ ಸಾರ್ವಜನಿಕರನ್ನು ಭೇಟಿಯಾದ ರೇವತಿ ಅವರು, ಕರಪತ್ರಗಳನ್ನು ನೀಡಿ ಎನ್ ಡಿಎ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.

ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Channapatna ByElection: ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ, ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ..?…

ನಾನು ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ: ನಿಖಿಲ್ ಕುಮಾರಸ್ವಾಮಿ

Nikhil Kumaraswamy : ನಾನು ಎಂದು ಕೂಡ ಅಭ್ಯರ್ಥಿ ಆಗುತ್ತೇನೆ, ನಾನು ಆಕಾಂಕ್ಷಿ ಎಂದು ಇಲ್ಲಿಯವರೆಗೆ ವ್ಯಕ್ತಪಡಿಸಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ನನ್ನ ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದೇನೆ.