Vizag Steel Plant ಬಗ್ಗೆ ಕಾಂಗ್ರೆಸ್ ನಾಯಕ ವೇಣುಗೋಪಾಲ್ ಸುಳ್ಳು ಮಾಹಿತಿ: ಕುಮಾರಸ್ವಾಮಿ ಆರೋಪ
H D Kumaraswamy : ಕೆ.ಸಿ.ವೇಣುಗೋಪಾಲ್ ಅವರು ವೈಜಾಗ್ ಉಕ್ಕು ಕಾರ್ಖಾನೆಯ ಬಗ್ಗೆ ಸುಳ್ಳುಗಳನ್ನೇ ಹಬ್ಬಿಸುತ್ತಿದ್ದಾರೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ. ರಾಜಕೀಯ, ಮತಬ್ಯಾಂಕ್ ರಾಜಕಾರಣಕ್ಕಾಗಿ ಅವರು ಕಾರ್ಖಾನೆಯ…
