Tag: Kannada Actor

ಎಲೆಕ್ಷನ್ ರಿಸಲ್ಟ್ ಗೂ ಮೊದ್ಲೇ ರಿಷಿ ಸಿನಿಮಾ ರಿಸಲ್ಟ್.. ರಾಮನ ಅವತಾರ ಎಂಟ್ರಿಗೆ ಫಿಕ್ಸ್ ಡೇಟ್

ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ…