Tag: Karnataka Politics

ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ: ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ‘ಪರಿಶಿಷ್ಟ ಜಾತಿಗಳ ಸಮಗ್ರ…

Muda Case : ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚೀಟ್ : ಲೋಕಾಯುಕ್ತ ವಿರುದ್ದ ಸಿಡಿದೆದ್ದ ಸ್ನೇಹಮಯಿ

ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಪತ್ನಿ ಪಾರ್ವತಿ ಮತ್ತು ಭಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜ್ ಒಳಗೊಂಡಂತೆ ನಾಲ್ವರು ಆರೋಪಿಗಳಿಗೂ ವಿರುದ್ದ ಯಾವುದೇ ಸಾಕ್ಷಾಧಾರ ಇಲ್ಲದ ಕಾರಣ ಲೋಕಾಯುಕ್ತ ಅಧಿಕಾರಿಗಳು ದೋಷಮುಕ್ತ ಗೊಳಿಸಿದ್ದಾರೆ.

Caste Census Report : ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ.

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಆರ್‌ ಅಶೋಕ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು.

Union Budget 2025 : ರೈತ ವಿರೋಧಿ ಕೇಂದ್ರ ಬಜೆಟ್ – ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್.

R Ashok  | ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಆರ್‌. ಅಶೋಕ

ಮೈಕ್ರೋ ಫೈನಾನ್ಸ್‌ನ ಮೀಟರ್‌ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

Mysore MUDA Case | ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್

ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ.

ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ: ಹೆಚ್.ಡಿ.ದೇವೇಗೌಡ

H D DeveGowda: ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇನೆ.

B Sriramulu : ಶ್ರೀರಾಮುಲುಗೆ ಕೇಂದ್ರ ಮಂತ್ರಿ ಮಾಡಿ: ಚಳುವಳಿ ರಾಜಣ್ಣ ಆಗ್ರಹ

ಸಂಡೂರು ಉಪಚುನಾವಣೆ ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಜನಾರ್ಧನ ರೆಡ್ಡಿ ಹೊರಬೇಕಿತ್ತು. ತಮ್ಮ ತಪ್ಪನ್ನ ಮರೆಮಾಚಲು ಶ್ರೀರಾಮುಲು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

Republic Day 2025: ಎಲ್ಲರನ್ನೂ ಪ್ರೀತಿಸುವುದು; ಗೌರವಿಸುವುದೇ ದೇಶಪ್ರೇಮ: ಸಚಿವ ಶರಣಪ್ರಕಾಶ ಪಾಟೀಲ

ಅಂಬೇಡ್ಕರ ಅವರು ಹಲವು ದೇಶವನ್ನು ಸುತ್ತಿ, ನಾನಾ ಭಾಷೆಗಳು ಮತ್ತು ವಿಭಿನ್ನ ಬಗೆಯ ಜನಜೀವನದ ಬಗ್ಗೆ ಅಧ್ಯಯನ ಮಾಡಿ ಶ್ರಮ ವಹಿಸಿದ್ದರಿಂದಾಗಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎನ್ನುವ ಆಶಯದ ಸಂವಿಧಾನ ರಚನೆ ಸಾಧ್ಯವಾಯಿತು.