Tag: Kolar

ಕಾಂಗ್ರೆಸ್ ಪಕ್ಷದ ಚೊಂಬು ಪ್ರಚಾರ; ಬಿಜೆಪಿಗೆ ಬಹುದೊಡ್ಡ ಸವಾಲು : ಪೆ ಸಿಎಂ ಪ್ರಚಾರದಂತೆ ಇದೂ ಬಿಜೆಪಿಗೆ ಉರುಲು ?

CM Siddaramaiah : ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು

ಕ್ಷುಲ್ಲಕ ಕಾರಣಕ್ಕಾಗಿ ಕೋಟಿಗಾನಹಳ್ಳಿ ರಾಮಯ್ಯನವರ ಮೇಲೆ ಹಲ್ಲೆ: ದೇವಾಲಯದ ಮೈಕಿನ ಶಬ್ದ ಕಡಿಮೆ ಮಾಡಿ ಎಂದಿದ್ದೇ ಹಲ್ಲೆಗೆ ಕಾರಣವಾಯಿತೆ ?

Kotiganahalli Ramaiah; ಕೋಲಾರ ಗ್ರಾಮಾಂತರ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಈ ಕೃತ್ಯ ಎಸಗಿದವರನ್ನು ಬಂಧಿಸಿದ್ದಾರೆ

ಸತ್ಯ ಸುಳ್ಳಿನ ಸಂಘರ್ಷ, ನಮ್ಮದು ಸತ್ಯದ ಪ್ರಚಾರ, ಬಿಜೆಪಿಯದು ಸುಳ್ಳಿನ ಪ್ರಚಾರ : ಸಿದ್ದರಾಮಯ್ಯ

ಕೋಲಾರ: ಇಂದು ಕುರುಡುಮಲೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸತ್ಯ ಮತ್ತು ಸುಳ್ಳಿನ ನಡುವಿನ ಸಂಘರ್ಷ ಎಂದು ಕರೆದಿದ್ದಾರೆ. ನಮ್ಮ ಪ್ರಚಾರ ಸತ್ಯಡಾ ಪ್ರಚಾರ, ಬಿಜೆಪಿಯದು…

ಕಾಂಗ್ರೆಸ್ ಚುನಾವಣಾ ಪ್ರಚಾರ; ಕುರುಡುಮಲೆ ಗಣೇಶನಿಗೆ ಪ್ರಥಮ ಪೂಜೆ, ಅದ್ದೂರಿ ಮೆರವಣಿಗೆ

ಬೆಂಗಳೂರು : ಭಾರತೀಯರ ನಂಬಿಕೆಯ ಜಗತ್ತಿನಲ್ಲಿ ಗಣೇಶನಿಗೆ ಅಗ್ರಸ್ಥಾನ. ಆತ ಪ್ರಥಮ ಪೂಜಕ. ಯಾವುದೇ ಕೆಲಸ ಮಾಡುವುದಿದ್ದರೂ ಗಜಾನನನಿಗೆ ಮೊದಲ ಪೂಜೆ. ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಲ್ಲ. ಇಂದು ಕಾಂಗ್ರೆಸ್ ಕೋಲಾರ ಜಿಲ್ಲೆ ಕುರುಡುಮಲೆಯಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ…

ಟಿಕೆಟ್ ಬಂಡಾಯ: ನನ್ನ ಕುಟುಂಭದವರಿಗೆ ಟಿಕೆಟ್ ನೀಡಿ, ಇಲ್ಲ ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಿ: ಸಚಿವ ಮುನಿಯಪ್ಪ

ಬೆಂಗಳೂರು : ಕಾಂಗ್ರೆಸ್ ಕೋಲಾರ ಬಂಡಾಯ ಬಗ್ಗೆ ನಿನ್ನೆ ನಡೆದಿದ್ದು ಸಂಧಾನ ಸಭೆ. ಈ ಸಂಧಾನ ಯಶಸ್ವಿಯಾಯಿತೆ ಇಲ್ಲವೆ ಎಂದು ಹೇಳುವುದು ಕಷ್ಟ,ಆದರೆ ಸಚಿವ ಕೆ ಹೆಚ್ ಮುನಿಯಪ್ಪ ಸ್ವಲ್ಪ ಮಟ್ಟಿಗೆ ತಣ್ಣಗಾಗಿರುವುದು ಮಾತ್ರ ನಿಜ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ…

ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ…

ಹೈಕಮಾಂಡ್ ನಿರ್ಧಾರಕ್ಕೆ ಬದ್ದವಾಗಿ ನಾವು ಕೆಲಸ‌ ಮಾಡಲು ಸಿದ್ದರಿದ್ದೇವೆ : ಸಚಿವ ಮುನಿಯಪ್ಪ

ಬೆಂಗಳೂರು : ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ವಿಚಾರವಾಗಿ ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹಾರ ಸಚಿವರಾದ ಕೆ ಹೆಚ್. ಮುನಿಯಪ್ಪ ಅವರು ಭೇಟಿ ಮಾಡಿದರು‌. ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೇ…

ಸಚಿವ ಮುನಿಯಪ್ಪ ವಿರುದ್ಧ ಕಾಂಗ್ರೆಸ್ ನಲ್ಲಿ ಬಂಡಾಯ. ಐವರು ಶಾಸಕರ ರಾಜೀನಾಮೆ ಬೆದರಿಕೆ…ವಿಧಾನ ಪರಿಷತ್ ಸಭಾಪತಿ ಮತ್ತು ವಿಧಾನಸಭೆ ಸಭಾಧ್ಯಕ್ಷರ ಭೇಟಿ ನಿರ್ಧಾರ..ಮುನಿಯಪ್ಪ ಕುಟುಂಬದವರಿಗೆ ಟಿಕೆಟ್ ನೀಡುವುದಕ್ಕೆ ವಿರೋಧ..

ಕೋಲಾರ: ಡಿ ಎಸ್ ವೀರಯ್ಯ ಅವರಿಗೆ ಟಿಕೆಟ್ ನೀಡಿ: ದಲಿತ  ಒಕ್ಕೂಟ ಆಗ್ರಹ

ಬೆಂಗಳೂರು: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಯುಕ್ತ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಬಿಜೆಪಿ…