Tag: Lokasabha Election 2024

ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿ.ಕೆ.ಶಿವಕುಮಾರ್

Adjustment Politics: ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ

ಅಭ್ಯರ್ಥಿಗಳ ಆಯ್ಕೆ, ಹಣವಿದ್ದವರಿಗೆ ಟಿಕೆಟ್ ನೀಡಿದ್ದೆ ಕಾಂಗ್ರೆಸ್ ಸೋಲಿಗೆ ಕಾರಣ: ವೀರಪ್ಪ ಮೊಯ್ಲಿ

M Veerappa Moily: ಹಣವಿದ್ದ ಮಾತ್ರಕ್ಕೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಅಲ್ಲದೆ ಗ್ಯಾರಂಟಿ ಯೋಜನೆಗಳು ತಮಗೆ ಮತ ಗಳಿಸಿ ಕೊಡಬಹುದೆಂಬ ಅತಿಯಾದ ಆತ್ಮ ವಿಶ್ವಾಸವೂ ಪಕ್ಷದ ಅಭ್ಯರ್ಥಿಗಳು ಸೋಲಲು ಕಾರಣವಾಯಿತು

ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌.ಅಶೋಕ ಆಗ್ರಹ

Loksabha Election Results: ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರೇ ತಮ್ಮ ಸೋದರನನ್ನು ಗೆಲ್ಲಿಸಿಕೊಂಡಿಲ್ಲವಾದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನು ಭಿನ್ನಮತದ ಕಿಡಿ ಹೊತ್ತಿಕೊಳ್ಳಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ

ರಾಹುಲ್ ಗಾಂಧಿಯವರನ್ನು ದೇಶದ ಜನ ಒಪ್ಪಿಕೊಂಡಿದ್ದಾರೆ, ಸ್ವೀಕರಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

CM Siddaramaiah on Lok Sabha Election result: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ

ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಿದೆ: DCM ಡಿ ಕೆ ಶಿವಕುಮಾರ್

D K Shivakumar: ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲನ್ನು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾವನೆಗಿಂತ ಬದುಕು ಈ ಚುನಾವಣೆಯಲ್ಲಿ ಗೆದ್ದಿದೆ.

B Y Vijayendra : ರಾಜ್ಯದಲ್ಲಿ ಕಾಂಗ್ರೆಸ್ಸಿಗೆ ಮುಖಭಂಗ : ಬಿ ವೈ ವಿಜಯೇಂದ್ರ

B Y Vijayendra: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಿದ್ದು, 17 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಗೆದ್ದಿವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ

Priyank Kharge: ಕಲಬುರಗಿ ಅಭಿವೃದ್ಧಿಯೆ ನಮ್ಮ ಗುರಿ: ಸಚಿವ ಪ್ರಿಯಾಂಕ್ ಖರ್ಗೆ

Minister Priyank Kharge: ಮುಂದಿನ ಐದು ವರ್ಷ ಅಭಿವೃದ್ಧಿ ಮಾಡುವುದೆ ನಮ್ಮ ಸಂಕಲ್ಪ.ಕಲಬುರಗಿ ಅಭಿವೃದ್ಧಿಗಾಗಿ ಕಲಬುರಗಿ ಮುಂದಿನ ಯೋಜನೆ ಹೊಂದಿದ್ದು. ಅದನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರುತ್ತೆವೆ ಎಂದರು.

ಮೋದಿಯವರ ನೇತೃತ್ವದಲ್ಲಿ ಎನ್ ಡಿಎ ಸರ್ಕಾರ ರಚನೆ: ಬಸವರಾಜ ಬೊಮ್ಮಾಯಿ

Basavaraj Bommai : ಉತ್ತರ ಪ್ರದೇಶ ಮಹಾರಾಷ್ಟ್ರದಲ್ಲಿ ನಿರೀಕ್ಷತ ಮಟ್ಟಕ್ಕಿಂತ ಕಡಿಮೆ ಇದೆ. ಎನ್ ಡಿಎ ಗೆ ಹೆಚ್ಚು ಸ್ಥಾನ ಸಿಗಲಿದೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ

India ಒಕ್ಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ: ಸಚಿವ ಪ್ರಿಯಾಂಕ್ ಖರ್ಗೆ

Minister Prinyank Kharge: ದೇಶದಲ್ಲಿ ಇಂಡಿಯಾ ಒಕ್ಕೂಟ 295 ಸ್ಥಾನ ಗೆಲ್ಲುತ್ತೆ‌. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 18 ಲೋಕಸಭೆ ಸ್ಥಾನ ಗೆಲ್ಲುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ

Shivamogga | ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Shivamogga DC Press Meet: ಮತ ಎಣಿಕೆ ಕುರಿತು ಅಭ್ಯರ್ಥಿಗಳಿಗೆ ಅಥವಾ ಚುನಾವಣಾ ಏಜೆಂಟರಿಗೆ ಜೂನ್ 04 ರಂದು ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ತಿಳಿಸಲಾಗಿದೆ