ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ : ಸಿಎಂ ಸಿದ್ದರಾಮಯ್ಯ
ಮಂಗಳ್ ವೇಡ (ಮಹಾರಾಷ್ಟ್ರ) : ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ…
