CM ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಆರ್.ಅಶೋಕ ಆಗ್ರಹ
R Ashok : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ಆದೇಶಿಸಲಾಗಿದೆ
