Tag: MUDA Scam

ಮುಡಾ ಹಗರಣ ಮರೆಮಾಚಲು ದೆಹಲಿಯಲ್ಲಿ ಶಾಸಕರ ಪರೇಡ್ ಮಾಡಲು ಸಿಎಂ ತಯಾರಿ: ಬಸವರಾಜ ಬೊಮ್ಮಾಯಿ

MP Basavaraj Bommai: ಕಾಂಗ್ರೆಸ್ ನಾಯಕರು ಅಧಿಕಾರ ಇದ್ದಾಗ ಒಂದು ವಿರೋಧ ಪಕ್ಷದಲ್ಲಿ ಇದ್ದಾಗ ಒಂದು ರೀತಿ ನಡೆದುಕೊಳ್ಳುವ ಮೂಲಕ ಎರಡು ನಾಲಿಗೆ ತೋರಿಸುತ್ತಿದ್ದಾರೆ

ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ: H D ಕುಮಾರಸ್ವಾಮಿ

H D Kumaraswamy: ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ,…

14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ, ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಆರ್‌.ಅಶೋಕ

ಬಿಜೆಪಿ ಸರ್ಕಾರ 40% ಕಮಿಶನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ

CM Siddaramaiah Muda Scam: ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ…

MUDA Scam: ಮುಖ್ಯಮಂತ್ರಿಗಳ ವಿರುದ್ಧ ದ್ವೇಷದ ಪ್ರಕರಣವನ್ನು ಕಾನೂನು ಮೂಲಕವೇ ಉತ್ತರ: ಬಿ ಕೆ ಹರಿಪ್ರಸಾದ್‌

MUDA Scam: ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ದ್ವೇಷಕ್ಕೆ ಜನರೇ ಕಳೆದ ಲೋಕಸಭೆಯಲ್ಲಿ ಉತ್ತರ ಕೊಟ್ಟಾಗಿದೆ. ಆದರೂ ಕೂಡ…

ಕಾಂಗ್ರೆಸ್ ಪಕ್ಷ ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: DCM ಡಿ.ಕೆ. ಶಿವಕುಮಾರ್

MUDA Scam: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ., ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಇಂಡಿಯಾ ಒಕ್ಕೂಟ ನಮ್ಮ…

ರಾಜ್ಯಪಾಲರ ನಿರ್ಧಾರ ರಾಜಕೀಯ ದುರುದ್ದೇಶ ಹಾಗೂ ಹಾಸ್ಯಾಸ್ಪದ: ಮಾಜಿ ಸಂಸದ ಡಿ. ಕೆ. ಸುರೇಶ್

MUDA Scam: ದೂರುದಾರರು ಈ ಹಿಂದೆ ಲೋಕಾಯುಕ್ತ ಸೇರಿದಂತೆ ಇತರೇ ತನಿಖಾ ಸಂಸ್ಥೆಗಳ ಮುಂದೆ ದೂರು ದಾಖಲಿಸಿಲ್ಲ. ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಯಾವುದೇ ತನಿಖೆಯೇ ನಡೆಯದೇ…

MUDA Scam: ಬಿಜೆಪಿಯಿಂದ ರಾಜ್ಯಪಾಲರ ಕಚೇರಿ ದುರುಪಯೋಗ: ಸಚಿವ ಎನ್‌ ಎಸ್‌ ಭೋಸರಾಜು

MUDA Scam: ಗ್ಯಾರಂಟಿ ಯೋಜನೆಗಳ ಮೂಲಕ ಮನೆ ಮಾತಾಗಿರುವ ಸರಕಾರವನ್ನು ಅಸ್ಥಿರಗೊಳಿಸಬೇಕು ಹಾಗೂ ಹಿಂಬಾಗಿಲ ಮೂಲಕ ಅಧಿಕಾರ ಗ್ರಹಿಸಬೇಕು ಎನ್ನುವ ನಿಟ್ಟಿನಲ್ಲಿ ಬಿಜೆಪಿಗರು ರಾಜ್ಯಪಾಲರ ಕಚೇರಿಯನ್ನು ಬಳಸಿಕೊಂಡು…

MUDA Scam; ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ: ಸಚಿವ ಎಂ‌ ಬಿ ಪಾಟೀಲ

MUDA Scam: ಕೇಂದ್ರದ ಬಿಜೆಪಿ ಸರಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ…

MUDA Scam: ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ

MUDA Scam: ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಇವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು