ಪರಭಾಷಿಕರ ಹಾವಳಿಯನ್ನು ತಪ್ಪಿಸಿ ಪ್ರಾದೇಶಿಕ ಅಸಮಾನತೆಯನ್ನು ತೊಲಗಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ
Mukyamantri Chandru: ಈಗಿನ ಪರಿಸ್ಥಿತಿಯಲ್ಲಿ ರೈತರ ಮೂಲ ಬದುಕಿಗೆ ಧಕ್ಕೆ ಬರುವ ರೀತಿಯಲ್ಲಿ ಹೊರ ರಾಜ್ಯಗಳ ಲಕ್ಷಾಂತರ ಕಾರ್ಮಿಕರುಗಳು ಅವೈಜ್ಞಾನಿಕವಾಗಿ ರಾಜ್ಯಕ್ಕೆ ವಲಸೆ ಬಂದು ರಾಜ್ಯದ ಉದ್ದಿಮೆಗಳಲ್ಲಿ…
