Tag: Mysore

Rain in Old Mysore : ಮೈಸೂರು ಭಾಗದಲ್ಲಿ ನಿನ್ನೆ ಭಾರಿ ಮಳೆ, ಮೈಸೂರು ಚಾಮರಾಜನಗರ ಮತ್ತು ಮಡಿಕೇರಿಯಲ್ಲಿ ವರುಣ ನರ್ತನ

Hevya Rain in Old Mysore ; ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಬೆಂಗಳೂರು ನಗರದಲ್ಲಿ ಸುರಿದ ಮಳೆಗೆ ಕೆಲವೆಡೆ ಮರಗಳು ನೆಲಕ್ಕೆ ಉರುಳಿವೆ.

ನೇಹಾ ಹಿರೇಮಠ ಕೊಲೆ ಪ್ರಕರಣ – ರಾಜಕೀಯಕ್ಕೆ ಬಳಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah : ಆರೋಪಿಯನ್ನು ಈಗಾಗಾಲೇ ಬಂಧಿಸಿದ್ದೇವೆ. ಕಾನೂನು ಕ್ರಮ ಕೈಗೊಂಡಿದ್ದೇವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು

Prakash Raj : ಮಂಡ್ಯದ ಮಗ ಯಾರು, ಕಳ್ಳ ನನ್ಮಗ ಮಗ ಯಾರು ? ಮಂಡ್ಯದ ಜನರೇ ನಿರ್ಧರಿಸಲಿ..

Actor Prakash Raj; ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಾರಿ ತಪ್ಪಿದ ಮಗ

ಮೋದಿ ಅವರ ಗುಣಗಾನ; ಮಕ್ಕಳು ಮೊಮ್ಮಕ್ಕಳ ಜೊತೆ ಮೋದಿ ಜೊತೆ ವೇದಿಕೆ ಹಂಚಿಕೊಂಡ ದೇವೇಗೌಡ.. ಇದಾಗಿತ್ತು ಕುಟುಂಬ ಸಂಭ್ರಮ..

H D Devegowda Family : ಇಡೀ ಕಾರ್ಯಕ್ರಮ ಬಿಜೆಪಿ ವ್ಯವಸ್ಥೆ ಮಾಡಿತ್ತು ಬಿಜೆಪಿಯ ಕಮಲ ಎಲ್ಲೆಡೆ ಕಾಣುತ್ತಿತ್ತು. ಆದರೆ ಈ ಕಮಲ ಮುಡಿದವರು ದೇವೇಗೌಡ ಮತ್ತು ಅವರ ಕುಟುಂಬ.

ಮೈಸೂರಿನಲ್ಲಿ ಮೋದಿ ಪ್ರಚಾರ ಸಭೆ; ಒಂದು ಪಕ್ಕದಲ್ಲಿ ಯಡಿಯೂರಪ್ಪ, ವಿಜಯೇಂದ್ರ, ಇನ್ನೊಂದು ಪಕ್ಕದಲ್ಲಿ ದೇವೇಗೌಡ ಕುಮಾರಸ್ವಾಮಿ, ಪರಿವಾರವಾದ ವಿರೋಧಿಸುವ ಪ್ರಧಾನಿ

PM Narendra Modi : ಅವರ ಮೊದಲ ಸಭೆ ಭಾನುವಾರ ಸಂಜೆ ನಾಲ್ಕು ಗಂಟೆಗೆ ಮೈಸೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ತಿಳಿಸುವಿರಾ ?: ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ ಸಿದ್ದರಾಮಯ್ಯ

siddaramaiah: ಸಂವಿಧಾನ ಬದಲಿಸಬೇಕು ಎಂದು ಹೇಳಿದವರೇ ಸಂಸದ ಅನಂತಕುಮಾರ್ ಹೆಗಡೆ. ಅವರು ಇಂಥ ಹೇಳಿಕೆ ನೀಡಿದಾಗಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು. ಯಾಕೆ ಕ್ರಮ ಕೈಗೊಂಡಿಲ್ಲ

ರಾಜಿನಾಮೆ ಕೊಟ್ಟು ಚುನಾವಣೆಗೆ ಹೋಗೋಣ; ಯಾರು ಗೆಲ್ತಾರೆ ನೋಡೋಣ: ಸಿದ್ದರಾಮಯ್ಯಗೆ ಜಿಟಿಡಿ ಸವಾಲ್

ಮೈಸೂರು : ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಚಿವ ಜಿ ಟಿ ದೇವೇಗೌಡರು ಅವರು ಸವಾಲು ಹಾಕಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು…

ಕರ್ನಾಟಕಕ್ಕೆ ಬಂದು ಮತ ಕೇಳಲು ನಿಮಗೆ ನೈತಿಕತೆ ಇದೆಯಾ ? ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾರೆ. ಅಮಿತ್ ಶಾ ಬೆಂಗಳೂರಿನಲ್ಲಿ ಕಾಂಗ್ರೆಸ್ ಮೇಲೆ ದಾಳಿ ಮಾಡಿದರೆ, ಮೈಸೂರಿನಿಂದಲೇ ಸಿದ್ದರಾಮಯ್ಯ ಪ್ರಶ್ನೆಗಳ ಸುರಿ ಮಳೆ ಗೈದಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ,…

ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ BJP ಗೆ ಸ್ಪಷ್ಟವಾಗಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ…

ತವರಿನಲ್ಲಿ ಸಿಎಂ. ಗೆಲುವಿಗಾಗಿ ಕಾರ್ಯತಂತ್ರ. ಬಿಜೆಪಿಗೆ ಸೋಲಿನ ರುಚಿ ತೋರಿಸುವರೆ ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂರು ದಿನ ಅವರದು ಎಡ ಬಿಡಿದ ಕಾರ್ಯಕ್ರಮಗಳು. ಗೆಲುವಿನ ಮಂತ್ರ. ಇಂದು ಬೆಳಿಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.11ಕ್ಕೆ ವರುಣ…