ಹಾವೇರಿ ಜಿಲ್ಲೆಗೆ ಗೊಬ್ಬರ ಪೂರೈಕೆಗೆ ಕ್ರಮ: ಸಂಸದ ಬಸವರಾಜ ಬೊಮ್ಮಾಯಿ ಪತ್ರಕ್ಕೆ ಸ್ಪಂದಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ
Basavaraj Bommai: ಬಸವರಾಜ ಬೊಮ್ಮಾಯಿಯವರ ಪತ್ರಕ್ಕೆ ಸ್ಪಂದಿಸಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಂಡಿರುವ ಬಗ್ಗೆ ಪತ್ರದ ಮೂಲಕ ತಿಳಿಸಿದ್ದಾರೆ.
