Tag: National News

ಪೂಂಚ್‌ನಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರ ದಾಳಿ ; ಒಬ್ಬ ಯೋಧ ಹುತಾತ್ಮ

Jammu Kashmir Terror Attack : ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ.

EVM-VVPAT ಮತ ಯಂತ್ರಗಳ ಕಾರ್ಯನಿರ್ವಹಣೆ; ಕೆಲವೊಂದು ವಿವರ ಕೇಳಿದ ಸುಪ್ರೀಂ ಕೋರ್ಟ್..

EVM VVPAT Verification Case : ಚುನಾವಣಾ ಮತಯಂತ್ರ ಅಥವಾ ಇವಿಎಂ ಬಗ್ಗೆ ಕೆಲವರು ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದೆ.

www.sudditv.comನಲ್ಲಿ ನೀವು ಓದಬೇಕಾದ Top 10 ಸುದ್ದಿಗಳು

www.sudditv.com: ರಾಜ್ಯ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಘಟನೆಗಳು, ಮನರಂಜನೆ, ರಾಜಕೀಯ, ಕ್ರೀಡೆ ಮತ್ತಿತರರ ವಿಷಯಗಳ ಪ್ರಮುಖ 10 ನ್ಯೂಸ್‌ಗಳು ಇಲ್ಲಿವೆ ಓದಿ

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ನಡೆಯುತ್ತಿದೆಯೇ ಯತ್ನ ? ಮುಳುಗಿತೆ ಆಮ್ ಆದ್ಮಿ ಪಾರ್ಟಿಯ ಸರ್ಕಾರ ?

Atishi; ಎಎಪಿ 2015 ಮತ್ತು 2020ರಲ್ಲಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದೆ. ಅದಕ್ಕಾಗಿಯೇ ಅವರು ದೆಹಲಿ ಸರ್ಕಾರವನ್ನು ಉರುಳಿಸಲು ಬಯಸುತ್ತಾರೆ.

PM Modi-Bill Gates: ದೆಹಲಿಯ ತಮ್ಮ ನಿವಾಸದಲ್ಲಿ ಬಿಲ್ ಗೇಟ್ಸ್​​ ಜೊತೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಶುಕ್ರವಾರ ದೆಹಲಿಯ ಪ್ರಧಾನ ಮಂತ್ರಿ ನಿವಾಸದಲ್ಲಿ ಸಂವಾದ ನಡೆಸಿದರು. ಕೃತಕ ಬುದ್ಧಿಮತ್ತೆ ಸಾರ್ವಜನಿಕ ಮೂಲಸೌಕರ್ಯ, ಹವಾಮಾನ ಬದಲಾವಣೆ, ಭಾರತದ ಕೃಷಿ, ಆರ್ಥಿಕ ಕ್ಷೇತ್ರ ಹೀಗೆ ಹಲವು…

ಕೇಜ್ರಿವಾಲ್ ಬಂಧನ, ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಠಗಿತ , ಅಮೇರಿಕ ತನ್ನ ನಿಲುವಿಗೆ ಬದ್ಧ..

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ, ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಬೆಳವಣಿಗೆಗಳನ್ನು ಅಮೇರಿಕ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಅಮೇರಿಕ ನೀಡಿದ ಹೇಳಿಕೆಯ ಬಗ್ಗೆ ಭಾರತದ ವಿದೇಶಾಂಗ ಇಲಾಖೆ ಕಟೂವಾಗಿ ಪ್ರತಿಕ್ರಿಯಿಸಿತ್ತು, ಅಮೇರಿಕ ರಾಯಬಾರಿ ಸಿಬ್ಬಂದಿಯನ್ನು ವಿದೇಶಾಂಗ…

ಸುಳ್ಳು ಜಾಹೀರಾತು ; ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಿದ ಬಾಬಾ ರಾಮದೇವ್ !

ನವದೆಹಲಿ : ಸುಳ್ಳು ಜಾಹೀರಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ಕೆಂಗಣ್ಣಿಗೆ ಗುರಿಯಾಗಿದ್ದ ಬಾಬಾ ರಾಮದೇವ್ (Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ನ್ಯಾಯಾಲಯದ ಕ್ಷಮೆಯಾಚಿಸಿದ್ದಾರೆ. ಇನ್ನು ಮುಂದೆ ಸುಳ್ಳು ಜಾಹೀರಾತು ನೀಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಆಫಿಡೆವಿಟ್ ಸಲ್ಲಿಸಿದ್ದಾರೆ. ಈ…

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆ ಅವರನ್ನು ಹೊರಗಿಟ್ಟಿದ್ದನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ನವದೆಹಲಿ : ಸಿಇಸಿ ಮತ್ತು ಇಸಿಗಳನ್ನು ನೇಮಕ ಮಾಡುವ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಕೈಬಿಟ್ಟಿರುವ ಕಾನೂನನ್ನು ಕೇಂದ್ರ ಸರ್ಕಾರ ಬಲವಾಗಿ ಸಮರ್ಥಿಸಿಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯಿದೆ 2023 ಈ…

ಬಾಬಾ ರಾಮದೇವ್ ಗೆ ಸಂಕಷ್ಟ; ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆದೇಶ…

ನವದೆಹಲಿ: ಆಯುರ್ವೇದ ಔಷಧದ ಉತ್ಪಾದನೆ ಮತ್ತು ಮರಾಟದ ಸಾಮ್ರಾಜ್ಯವನ್ನೇ ಕಟ್ಟಿಕೊಂಡವರು ಬಾಬಾ ರಾಮದೇವ್. ಅವರ ಪತಂಜಲಿ ಸಂಸ್ಥೆ ಕೋಟ್ಯಾಂತರ ರೂಪಾಯಿ ಒಹಿವಾಟು ನಡೆಸುತ್ತಿದೆ.ಪತಂಜಲಿ ಸಂಸ್ಥೆ ಆಯುರ್ವೇದ ಔಷಧಗಳು ಮಾತ್ರವಲ್ಲ, ಇನ್ನೂ ಹಲವು ರೀತಿಯ ವಸ್ತುಗಳ ಉತ್ಪಾದನೆ ಮಾಡುತ್ತದೆ. ಅದು ತಯಾರಿಸುವ ತುಪ್ಪದ…