Tag: Oath

16 ACF ಗಳಿಗೆ ನೇಮಕಾತಿ ಪತ್ರ ವಿತರಿಸಿದ ಅರಣ್ಯ ಸಚಿವರು; ನಿಷ್ಠೆ, ದಕ್ಷತೆಯಿಂದ ಅರಣ್ಯ ರಕ್ಷಿಸಲು ಈಶ್ವರ ಖಂಡ್ರೆ ಕರೆ

Minister Eshwara Khandre: ಸರ್ಕಾರಿ ಕೆಲಸ ದೇವರ ಕೆಲಸ. ಈ ಘೋಷಣೆಯನ್ನು ವಿಧಾನಸೌಧದ ಪ್ರವೇಶ ದ್ವಾರದಲ್ಲೇ ಕೆತ್ತಿಸಲಾಗಿದೆ. ನೀವೆಲ್ಲರೂ ಅರಣ್ಯ ಸಂರಕ್ಷಣೆಯನ್ನು ದೇವರ ಕೆಲಸ ಎಂದು ಮಾಡಿ