ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ
Siddaramaiah; ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ
ನಾವು ಸುಳ್ಳು ಹೇಳೊಲ್ಲ
Siddaramaiah; ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ
Raghupathi Bhat ; ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತಂತೆ. ಕೈ ತಪ್ಪಿದೆ. ಇದರಿಂದ ರಘುಪತಿ ಭಟ್ ರು ವಿಚಲಿತರಾಗಿದ್ದಾರೆ
DCM D K Shivakumar : ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು
H D Revanna : ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕು ಎಂದು ಪಕ್ಷದಲ್ಲಿ ಕೇಳಿ ಬರುತ್ತಿದೆ ಇದರಿಂದಾಗಿ ಹೆಚ್. ಡಿ. ಕುಮಾರಸ್ವಾಮಿ ಇಕ್ಕಟ್ಟಿನಲ್ಲಿದ್ದಾರೆ.
Rahul Gandhi : ಅದಾನಿ, ಅಂಬಾನಿ ಪಕ್ಷಕ್ಕೆ ಕಪ್ಪುಹಣ ಕಳುಹಿಸಿದ್ದಾರೆಯೇ ಈ ಬಗ್ಗೆ ಸಿಬಿಐ, ಇಡಿ ತನಿಖೆ ನಡೆಸಿಬಿಡಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ.
M Wave : ಇನ್ಯಾರ್ದು ವೇವ್ ಇರೋಕೆ ಸಾಧ್ಯ ಇಲ್ಲ. ಇದ್ರೆ ಅವರದ್ದು ಮಾತ್ರ ಅಂದ್ರು. ಬೆಳಿಗ್ಗೆ ಎದ್ರೆ ಒಂದು ವೇವು, ಮಧ್ಯಾಹ್ನ ಇನ್ನೊಂದು ವೇವು. ಸಾಯಂಕಾಲ…
NEWS AND VIEWS ; ಭಾರತ ಕಂಡ ದುರ್ಬಲ ಪ್ರಧಾನಿ ನೀವೇ…ಸುಳ್ಳೇ ನಿಮ್ಮ ಮನೆ ದೇವರು….!
H D Kumaraswamy : ಮತದಾರರಿಗೆ ಆಮಿಷವೊಡ್ಡುವ ಕಾಂಗ್ರೆಸ್ ನಾಯಕರ ವಿರುದ್ಧ ಈವರೆಗೂ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
D K Shivakumar : ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯ ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ
Mallikarjun Kharge : ಎರಡು ಕೋಟಿ ಉದ್ಯೋಗ ಸೃಷ್ಟಿಯಾಗಲಿದೆ ಎಂಬ ಮೋದಿಯವರ ಹೊಸ ಭರವಸೆಯೂ ಕನಸಾಗಿಯೇ ಉಳಿಯಲಿದೆ ಎಂದು ಖರ್ಗೆ ಟೀಕಿಸಿದರು.