Tag: Politics

ನಮ್ಮ ಶಿವಸೇನೆ ನಿಮ್ಮ ಪದವಿಯಂತೆ ನಕಲಿ ಅಲ್ಲ; ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿದ ಉದ್ದವ್ ಠಾಕ್ರೆ

Uddhav Thackeray : ಯೋಜನೆಗಳನ್ನು ಗುಜರಾತ್‌ಗೆ ಕೊಂಡೊಯ್ಯಲಾಗುತ್ತಿದೆ. ಆದರೆ ಮಹಾರಾಷ್ಟ್ರದಲ್ಲಿ ಪರಿಸರ ವಿನಾಶಕಾರಿ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಜಮ್ಮು ಕಾಶ್ಮೀರದ ಹಿಂದೂ ಪಂಡಿತರ ಸಂಘಟನೆ ಕಾಂಗ್ರೆಸ್ ನಲ್ಲಿ ವಿಲೀನ ; 10 ವರ್ಷಗಳ ಬಿಜೆಪಿ ಆಡಳಿತದ ಬಗ್ಗೆ ಭ್ರಮನಿರಸನ

Kashmiri Pandit; ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಈ ಸಂಘಟನೆಯ ಪದಾಧಿಕಾರಿಗಳನ್ನು ಪಕ್ಷಕ್ಕೆ ಸ್ವಾಗತಿಸಿದರು.

ತನ್ನ ಮಗನ ಸೋಲಿಗೆ ಹಾರೈಸಿದ ಅಪ್ಪ- ಮಗ ಪ್ರತಿನಿಧಿಸುವ ಪಕ್ಷವೂ ಗೆಲ್ಲದಿರಲಿ ಎಂದ ಅಪರೂಪದ ರಾಜಕಾರಣಿ…

ನನ್ನ ಮಗ ಸೋಲಬೇಕು, ಅವರ ಪಕ್ಷವೂ ಗೆಲ್ಲಕೂಡದು. ಕಾಂಗ್ರೆಸ್ ನಾಯಕರ ಮಕ್ಕಳು ಬಿಜೆಪಿ ಸೇರುತ್ತಿರುವುದು ಆತಂಕಕಾರಿ ಬೆಳವಣಿಗೆ

ಶಾಲೆಗಳ ಅಭಿವೃದ್ಧಿಗೆ ಅರವಿಂದ ಕೇಜ್ರಿವಾಲ್‌ ಮಾದರಿ: ರಾಮಲಿಂಗಾರೆಡ್ಡಿ

ಬೆಂಗಳೂರು : ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ನೋಡಿ ಸ್ಫೂರ್ತಿಗೊಂಡು ನಮ್ಮ ಕ್ಷೇತ್ರದ 22 ಶಾಲೆಗಳನ್ನು ಅಭಿವೃದ್ಧಿಪಡಿಸಿದೆವು. ಮೊದಲು 4 ಸಾವಿರ…

ಕಣ್ಣೀರು ಹಾಕಿದ ಅಭಿಮಾನಿಗಳು; ಕಣ್ಣೀರು ಒರೆಸಿಕೊಂಡ ಸುಮಲತಾ, ಏಪ್ರಿಲ್ 3 ರಂದು ರಾಜಕೀಯ ನಿರ್ಧಾರ ಪ್ರಕಟ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆ ಏಪ್ರೀಲ್ ೨ ರಂದು ಅಂತಿಮ ನಿರ್ಧಾರವನ್ನು ಸಂಸತ್ ಸದಸ್ಯೆ ಸುಮಲತಾ ಪ್ರಕಟಿಸಲಿದ್ದಾರೆ. ಅಂದು ಮಂಡ್ಯದಲ್ಲೇ ಸುಮಲತಾ…

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗ: ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ…

ಕೋಲಾರ: ಡಿ ಎಸ್ ವೀರಯ್ಯ ಅವರಿಗೆ ಟಿಕೆಟ್ ನೀಡಿ: ದಲಿತ  ಒಕ್ಕೂಟ ಆಗ್ರಹ

ಬೆಂಗಳೂರು: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಯುಕ್ತ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ…

ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ 5ನೇ ಗ್ಯಾರಂಟಿ ಯೋಜನೆ ಲೋಕಾರ್ಪಣೆ : ಸಚಿವ‌ ಎಸ್ ಮಧು ಬಂಗಾರಪ್ಪ

Yuvanidhi Scheme : ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ, ನೆರೆಯ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ