ಮೇ 10ಕ್ಕೆ ರಾಮನ ಅವತಾರ : ಚುನಾವಣೆ ರಿಸಲ್ಟ್ ಗೂ ಮೊದ್ಲೆ ರಿಷಿ ಸಿನಿಮಾ ರಿಸಲ್ಟ್
Ramana Avatara Movie ; ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ.
ನಾವು ಸುಳ್ಳು ಹೇಳೊಲ್ಲ
Ramana Avatara Movie ; ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ.
ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ…