Tag: Republic Day 2025

Republic Day 2025: ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ

ಕೇಂದ್ರ ಸರ್ಕಾರ ದೇಶದ ಪ್ರಜೆಗಳನ್ನು ಬಹಳ ಹೀನಾಯವಾಗಿ ನೋಡುತ್ತಿದೆ. ಅತಿ ಶ್ರೀಮಂತರು ಹಾಗೂ ಪ್ರಭಾವಿ ವ್ಯಕ್ತಿಗಳಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಬಡವರನ್ನು ಕಡೆಗಣಿಸುತ್ತಿದೆ.

Republic Day 2025: ಎಲ್ಲರನ್ನೂ ಪ್ರೀತಿಸುವುದು; ಗೌರವಿಸುವುದೇ ದೇಶಪ್ರೇಮ: ಸಚಿವ ಶರಣಪ್ರಕಾಶ ಪಾಟೀಲ

ಅಂಬೇಡ್ಕರ ಅವರು ಹಲವು ದೇಶವನ್ನು ಸುತ್ತಿ, ನಾನಾ ಭಾಷೆಗಳು ಮತ್ತು ವಿಭಿನ್ನ ಬಗೆಯ ಜನಜೀವನದ ಬಗ್ಗೆ ಅಧ್ಯಯನ ಮಾಡಿ ಶ್ರಮ ವಹಿಸಿದ್ದರಿಂದಾಗಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎನ್ನುವ…

Republic Day 2025 : ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿಗಳು ವಾಣಿ ವಿಲಾಸ ಸಾಗರ ಆಣೆಕಟ್ಟು ಬಾಗಿನ ಅರ್ಪಣೆ ಕಾರ್ಯಕ್ರಮದ ವೇಳೆ ಸ್ಪಷ್ಟಪಡಿಸಿದ್ದಾರೆ.

Republic Day 2025 : ಸಂವಿಧಾನವನ್ನು ಪ್ರತಿಯೊಬ್ಬರು ಓದಬೇಕು: ಸಚಿವ ಸಂತೋಷ ಲಾಡ್

Republic Day 2025 : ನಾವು ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳಿರುವಂತೆ ಮೂಲಭೂತ ಕರ್ತವ್ಯಗಳು ಸಹ ಇರುತ್ತವೆ.