Minister B Nagendra Resigned: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ ನಾಗೇಂದ್ರ
Minister B Nagendra Resigned: ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿದ್ದೇನೆ’ ಈ ಒಂದು ಸಾಲಿನ ರಾಜಿನಾಮೆ ಪತ್ರವನ್ನು ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…
