Tag: S L Bhyrappa

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲ್ಲ ಎಂದ ಎಸ್ ಎಲ್ ಭೈರಪ್ಪ..ಬಿಜೆಪಿ ನಾಯಕರೆದುರೇ ಜಾಡಿಸಿ ಬಿಟ್ರು ..

ಬೆಂಗಳೂರು : ಕರ್ನಾಟಕದಲ್ಲಿ ಬಿಜೆಪಿ ಬಹಳ ವೀಕ್ ಇದೆ. ಕಳೆದ ಬಾರಿ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿಯವರು, ಸರಕಾರವನ್ನು ಸರಿಯಾಗಿ ನಡೆಸಲಿಲ್ಲ. ಈ ಅಂಶವನ್ನು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಹಳ ಚೆನ್ನಾಗಿ ಬಳಸಿಕೊಂಡಿತು ಇದು ಸಾಹಿತಿ ಕಾದಂಬರಿಕಾರ ಬೈರಪ್ಪನವರು ಹೇಳಿದ್ದು. ಬಿಜೆಪಿ,…