Tag: sandalwood Updates

KRG ಸ್ಟೂಡಿಯೋಸ್ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟ ದಕ್ಷಿಣ ಭಾರತದ ನಟಿ‌ ಐಶ್ವರ್ಯ ರಾಜೇಶ್

Actress Aishwarya Rajesh : ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯ ಚಿತ್ರದಲ್ಲಿ ಧನಂಜಯ ಅವರ‌ ಜೋಡಿಯಾಗಿ "ದುರ್ಗಿ" ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕೆನಡಾದ ವಿಶ್ವವಿದ್ಯಾಲಯದಿಂದ ವಿಜಯ್ ಪ್ರಕಾಶ್ ಗೆ ಗೌರವ ಡಾಕ್ಟರೇಟ್… ಕನ್ನಡಿಗರಿಗೆ ಹೆಮ್ಮೆಯೋ ಹೆಮ್ಮೆ..

Singer Vijay Prakash : ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕೆ ಗಾಯಕ ವಿಜಯ ಪ್ರಕಾಶ್ ಆವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

ವರನಟ ರಾಜ್ ಕುಮಾರ್ ಹಾಗೂ ವಿಷ್ಣುವರ್ಧನ್ ಜೊತೆ ಪ್ರಚಂಡ ಕುಳ್ಳ.. ಹೋಗಿ ಬನ್ನಿ..

Dwarkish Rare Photo : ವರನಟ ಡಾ ರಾಜ್ ಕುಮಾರ್, ನಟ ವಿಷ್ಣುವರ್ಧನ್ ಹಾಗೂ ತೂಗುದೀಪ ಶ್ರೀನಿವಾಸ ಜೊತೆ ಹಿರಿಯ ನಟ ದ್ವಾರಕೀಶ್ ಅವರು ಇರುವ ಅಪರೂಪದ ಪೋಟೊ

ರವೀಂದ್ರ ಕಲಾಕ್ಷೇತ್ರದಲ್ಲಿ ನಟ ದ್ವಾರಕೀಶ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ

Dwarakish Funeral : ಅಂತಿಮ ದರ್ಶನಕ್ಕೆ ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದೆ.

ಕನ್ನಡಕ್ಕೆ ‘ಕೋಟಿ’ ತಂದ ಜಿಯೋ ಸ್ಟುಡಿಯೋಸ್: ಧನಂಜಯ ಅವರ ಹೊಸ ಸಿನಿಮಾ ಜೂನ್ 14ಕ್ಕೆ ಬಿಡುಗಡೆ

Daali Dhananjay Kotee Movie: ಒಂದಾದ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನು ಜಿಯೋ ಸ್ಟುಡಿಯೋಸ್ ಕೊಟ್ಟಿದೆ. ಈಗ ಕನ್ನಡ ಮಾರುಕಟ್ಟೆಗೆ ಪ್ರವೇಶಿಸುವ ಮೂಲಕ ತನ್ನ ಸ್ಥಾನವನ್ನು ಈ ನಿರ್ಮಾಣ ಸಂಸ್ಥೆ ಮತ್ತಷ್ಟು ಗಟ್ಟಿಗೊಳಿಸಿಕೊಂಡಿದೆ.

ನಿಜ ಜೀವನದಲ್ಲಿ ತಂದೆ ಮಗಳು. ಸಿನಿಮಾದಲ್ಲೂ ತಂದೆ ಮಗಳು.. ಇದು ಅಪರೂಪದಲ್ಲಿ ಅಪರೂಪ…

Actor Duniya Vijay; ದುನಿಯಾ ವಿಜಯ್ ಅವರ ಮಗಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅದೂ ಅಪ್ಪನ ಸಿನಿಮಾದಲ್ಲಿ. ಅದೂ ಮಗಳ ಪಾತ್ರದಲ್ಲಿ. ಈಕೆ ಕೂಡ ಸಿನಿಮಾ ಸಹವಾಸದಲ್ಲಿ ಬೆಳೆದವಳು

Dhananjay; ಡಾಲಿ ಧನಂಜಯ ಹೊಸ ಸಿನಿಮಾ ಹೆಸರು ಕೋಟಿ

ಯುಗಾದಿ ಹಬ್ಬದ ದಿನವಾದ ಇಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ ಸಾಗರ್ ಪುರಾಣಿಕ್…