Tag: Siddaramaiah

ಗ್ಯಾರಂಟಿಗಳಿಂದ ಮಹಿಳೆಯರು ಕೆಡುತ್ತಾರೆ- ಕುಮಾರಸ್ವಾಮಿ ಹೇಳಿಕೆ ವಿರುದ್ಧ ಪ್ರತಿಭಟನೆ.. ಕಾಂಗ್ರೆಸ್ ನಾಯಕರಿಂದ ಮಾತಿನ ಚಾಟಿಏಟು

Congress Leaders ;ಕುಮಾರಸ್ವಾಮಿ ಅವರು ಸೋಲಿನ ಭಯದಿಂದ ಈ ಮಾತನ್ನು ಹೇಳುತ್ತಿದ್ದಾರೆ, ಜೊತೆಗೆ ಮಹಿಳೆಯರು ತಮಗೆ ಮತ ನೀಡುವುದಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸೋದು ಸರಿನಾ ? ಬಿಜೆಪಿಗೆ ಸಿಟ್ಟು, ಆಯೋಗಕ್ಕೆ ದೂರು

BJP Complaints Siddaramaiah : ಎಸ್. ಸುರೇಶ್ ಕುಮಾರ್, ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.

ಹಳೆಯ ವೈಮನಸ್ಸಿಗೆ ತೆರೆ, ಪ್ರಸಾದ್ ಭೇಟಿ ಮಾಡಿದ ಸಿದ್ದರಾಮಯ್ಯ : ರಾಜಕೀಯ ಕಾರಣದಿಂದ ಭೇಟಿ ಮಾಡಿದರೂ ಖುಷಿಪಟ್ಟ ಹಳೆಯ ಸ್ನೇಹಿತರು

V. Srinivas Prasad: ಶ್ರೀನಿವಾಸ್ ಪ್ರಸಾದ್ ಒಬ್ಬ ಪ್ರಭಾವಿ ನಾಯಕ. ಮೈಸೂರು ಮತ್ತು ಚಾಮರಾಜನಗರಗಳಲ್ಲಿ ತಮ್ಮದೇ ಬೆಂಬಲಿಗರನ್ನು ಅವರು ಹೊಂದಿದ್ದಾರೆ

ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ? ತಿಳಿಸುವಿರಾ ?: ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ ಸಿದ್ದರಾಮಯ್ಯ

siddaramaiah: ಸಂವಿಧಾನ ಬದಲಿಸಬೇಕು ಎಂದು ಹೇಳಿದವರೇ ಸಂಸದ ಅನಂತಕುಮಾರ್ ಹೆಗಡೆ. ಅವರು ಇಂಥ ಹೇಳಿಕೆ ನೀಡಿದಾಗಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು. ಯಾಕೆ ಕ್ರಮ ಕೈಗೊಂಡಿಲ್ಲ

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಮುಖ್ಯಮಂತ್ರಿ ಪೊಲೀಸ್ ದೂರು- ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವಂತೆ ಬಿಜೆಪಿ ಜೆಡಿಎಸ್ ಗೆ ಮನವಿ

ಈ ಸುಳ್ಳು ಸುದ್ದಿಯಲ್ಲಿರುವ ವಿಷಯಗಳು ಕೋಮು ಸೌಹಾರ್ಧತೆಯನ್ನು ಕೆಡಿಸುವಂತೆ ಇದೆ. ಇದೇ ಉದ್ದೇಶದಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಇದನ್ನು ಹರಿಬಿಡಲಾಗಿದೆ

ಸತ್ಯ ಸುಳ್ಳಿನ ಸಂಘರ್ಷ, ನಮ್ಮದು ಸತ್ಯದ ಪ್ರಚಾರ, ಬಿಜೆಪಿಯದು ಸುಳ್ಳಿನ ಪ್ರಚಾರ : ಸಿದ್ದರಾಮಯ್ಯ

ಕೋಲಾರ: ಇಂದು ಕುರುಡುಮಲೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸತ್ಯ ಮತ್ತು…

ಕಾಂಗ್ರೆಸ್ ಚುನಾವಣಾ ಪ್ರಚಾರ; ಕುರುಡುಮಲೆ ಗಣೇಶನಿಗೆ ಪ್ರಥಮ ಪೂಜೆ, ಅದ್ದೂರಿ ಮೆರವಣಿಗೆ

ಬೆಂಗಳೂರು : ಭಾರತೀಯರ ನಂಬಿಕೆಯ ಜಗತ್ತಿನಲ್ಲಿ ಗಣೇಶನಿಗೆ ಅಗ್ರಸ್ಥಾನ. ಆತ ಪ್ರಥಮ ಪೂಜಕ. ಯಾವುದೇ ಕೆಲಸ ಮಾಡುವುದಿದ್ದರೂ ಗಜಾನನನಿಗೆ ಮೊದಲ ಪೂಜೆ. ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ…

ರಾಜಿನಾಮೆ ಕೊಟ್ಟು ಚುನಾವಣೆಗೆ ಹೋಗೋಣ; ಯಾರು ಗೆಲ್ತಾರೆ ನೋಡೋಣ: ಸಿದ್ದರಾಮಯ್ಯಗೆ ಜಿಟಿಡಿ ಸವಾಲ್

ಮೈಸೂರು : ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ…

ಕರ್ನಾಟಕಕ್ಕೆ ಬಂದು ಮತ ಕೇಳಲು ನಿಮಗೆ ನೈತಿಕತೆ ಇದೆಯಾ ? ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾರೆ. ಅಮಿತ್ ಶಾ ಬೆಂಗಳೂರಿನಲ್ಲಿ ಕಾಂಗ್ರೆಸ್ ಮೇಲೆ ದಾಳಿ ಮಾಡಿದರೆ, ಮೈಸೂರಿನಿಂದಲೇ ಸಿದ್ದರಾಮಯ್ಯ…

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ, ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ: ಸಿಎಂ ಸಿದ್ದರಾಮಯ್ಯ ಕೃತಜ್ಞತೆ

ಚಾಮರಾಜನಗರ; ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ…