News Click : ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ; ಸ್ವತಂತ್ರ ಪತ್ರಿಕೋದ್ಯಮ ಉಳಿಸಲು ಮುಂದಾದ ನ್ಯಾಯಾಂಗ
NewsClick editor Prabir Purkayastha: ಪೊಲೀಸರು ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಸಮರ್ಥನೆ ಇರಲಿಲ್ಲ. ಗಮನಿಸಿದ ನ್ಯಾಯಾಲಯ ಪುರ್ಕಾಯಸ್ಥ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶ ನೀಡಿತು.