ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ಸಚಿವರ ಜೊತೆಗೆ ಸಿಎಂ ರಾಜೀನಾಮೆ ನೀಡಲಿ: ಆರ್.ಅಶೋಕ
Valmiki Development Scam: ಬಡವರಿಗೆ ಸೇರಬೇಕಾಗಿದ್ದ ಹಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಬಿಗೆ ಹೋಗಿದೆ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ. 14…
