ಜ.19ಕ್ಕೆ ವಿಜಯಶಂಕರ್ ಕಾಂಗ್ರೆಸ್ ಸೇರ್ಪಡೆ

ಜನವರಿ 19ರಂದು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಹೆಚ್.ವಿಜಯಶಂಕರ್ ಕಾಂಗ್ರೆಸ್​ಗೆ ಸೇರ್ಪಡೆಯಾಗುವುದಾಗಿ ಮೈಸೂರಿನಲ್ಲಿ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ಕೂಡ ನಡೆಸಿದ್ದೇನೆ. ಅಂದು ನನ್ನ ಜೊತೆ ಬೆಂಬಲಿಗರು ಸಹ ಕಾಂಗ್ರೆಸ್ ಸೇರಲಿದ್ದಾರೆ ಅಂತಾ ತಿಳಿಸಿದ್ದಾರೆ. ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷಕ್ಕೆ ಸೇರುವುದಾಗಿ ತಿಳಿಸಿದ್ದಾರೆ..

0

Leave a Reply

Your email address will not be published. Required fields are marked *