ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಾಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು.

ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌ ನೊಟೀಸ್‌ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುವುದಾಗಿ ಅವರು ಹೇಳಿದರು.

Author

Leave a Reply

Your email address will not be published. Required fields are marked *