ನ.27ಕ್ಕೆ ಜಹೀರ್​ಖಾನ್-ಸಾಗರಿಕಾ ಮದುವೆ

ಟೀಮ್ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಇದೇ ವರ್ಷಾಂತ್ಯದಲ್ಲಿ ಬಾಲಿವುಡ್ ನಟಿ ಸಾಗರಿಕಾ ಘಾಟ್ಗೆ ಅವರನ್ನು ವಿವಾಹವಾಗಲಿದ್ದಾರಂತೆ. ಜಹೀರ್ ಮತ್ತು ಸಾಗರಿಕಾ ಕೆಲವು ವರ್ಷಗಳಿಂದ ಡೇಟಿಂಗ್ ನಡೆಸುತ್ತಿರುವುದು ಜಗಜ್ಜಾಹೀರಾಗಿತ್ತು. ಕಳೆದ ಏಪ್ರಿಲ್ನಲ್ಲಿ ಈ ಜೋಡಿ ನಿಶ್ಚಿತಾರ್ಥ ಕೂಡ ಮಾಡಿಕೊಂಡಿತ್ತು. ಇದೀಗ ನವೆಂಬರ್ 27ಕ್ಕೆ ವಿವಾಹವಾಗಲು ನಿಶ್ಚಯಿಸಿರುವುದಾಗಿ ಸಾಗಾರಿಕಾ ಘಾಟ್ಗೆ ಹೇಳಿದ್ದಾರೆ.

0

Leave a Reply

Your email address will not be published. Required fields are marked *